
ಬಂಟ್ವಾಳ: ಬಿಜೆಪಿ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

4399 ದಿನಗಳ ಕಾಲ ಆಡಳಿತ ನಡೆಸಿರುವ ಮೋದಿಯವರ ದೀರ್ಘಾಯುಷ್ಯ ಮತ್ತು 2047ರ ವಿಕಸಿತ ಭಾರತದ ಸಂಕಲ್ಪದ ಸಾಧನೆಯ ಯಶಸ್ವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಮುಖರಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ಗೋಪಾಲ ಸುವರ್ಣ, ಸುಲೋಚನ ಜಿ.ಕೆ.ಭಟ್, ರಾಮ್ ದಾಸ್ ಬಂಟ್ವಾಳ,ರವೀಂದ್ರ ಕಂಬಳಿ, ಮಾದವ ಮಾವೆ, ಶಿವಪ್ರಸಾದ್ ಶೆಟ್ಟಿ, ಕಮಲಾಕ್ಷಿ ಪೂಜಾರಿ, ದಿನೇಶ್ ಅಮ್ಟೂರು,ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಅಶೋಕ್ ಶೆಟ್ಟಿ ಸರಪಾಡಿ, ಸುರೇಶ್ ಕುಲಾಲ್, ಜನಾರ್ದನ ಬೊಂಡಾಲ, ಹರ್ಷಣಿ ಪುಷ್ಪಾನಂದ, ಹಿರಣ್ಮಯಿ, ರೂಪ ಶೆಟ್ಟಿ, ಲಖಿತಾ ಆರ್ ಶೆಟ್ಟಿ, ಹರಿಪ್ರಸಾದ್ ಭಂಡಾರಿಬೆಟ್ಟು,ಸುರೇಶ್ ಕೋಟ್ಯಾನ್, ಪ್ರಭಾಕರ್ ಪ್ರಭು, ಸಂಪತ್ ಕೋಟ್ಯಾನ್, ಪ್ರವೀಣ್ ಕುಮಾರ್, ಆನಂದ ಶಂಭೂರು, ಮೋಹನ್ ದಾಸ್ ಕೊಟ್ಟಾರಿ, ಕಿಶೋರ್ ಶೆಟ್ಟಿ, ಪ್ರೇಮನಾಥ ಶೆಟ್ಟಿ, ದಿನೇಶ್ ಝ್ಯೇಂಕ್ಯಾರ್, ರಜನಿ, ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಸುರೇಶ್ ಪೂಜಾರಿ, ಚಿದಾನಂದ ಪಟ್ಟೆಕೋಡಿ,ಲಕ್ಷಣ್ ಗೌಡ,ವಿಜಯ ನಾವೂರ, ವಿಜಯ ಅಮ್ಟಾಡಿ, ಮುತ್ತಪ್ಪ ಮಾಣಿ ಮತ್ತಿತರರು ಉಪಸ್ಥಿತರಿದ್ದರು.


Be the first to comment on "ನರೇಂದ್ರ ಮೋದಿ ಪರವಾಗಿ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿಯಿಂದ ಪ್ರಾರ್ಥನೆ"