ದೀರ್ಘಾವಧಿ (4399ದಿನಗೆ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಮತ್ತು 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ ಯಶಸ್ಸಿಗೆ ಭಾರತೀಯ ಜನತಾ ಪಾರ್ಟಿ ಸಜಿಪಮುನ್ನೂರು ಮಹಾಶಕ್ತಿ ಕೇಂದ್ರದ ಪ್ರಮುಖರು ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವೆಂಕಟೇಶ್ ನಾವಡ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡು, ಪ್ರಮುಖರಾದ ಸುಭಾಷ್ ಚಂದ್ರ ನಾಯಕ್ ಉಳಿಪಾಡಿಗುತ್ತು, ಕೃಷ್ಣರಾಜ್ ಮಾರ್ಲ ಮುತ್ತೂರು, ಯಶವಂತ ಪೊಳಲಿ, ಯಶೋಧರ ಪೊಳಲಿ, ಲೋಕೇಶ್ ಭರಣಿ, ವಾಮನ ಆಚಾರ್ಯ, ಕಾರ್ತಿಕ್ ಬಳ್ಳಾಲ್, ಲೋಕೇಶ್ ಪಲ್ಲಿಪಾಡಿ, ಕೃಷ್ಣ ಪೊಳಲಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "BJP ಸಜಿಪಮುನ್ನೂರು ಮಹಾಶಕ್ತಿ ಕೇಂದ್ರ: ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ವಿಶೇಷ ಪೂಜೆ"
Be the first to comment on "BJP ಸಜಿಪಮುನ್ನೂರು ಮಹಾಶಕ್ತಿ ಕೇಂದ್ರ: ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ವಿಶೇಷ ಪೂಜೆ"