ಬಂಟ್ವಾಳ

ಸಿದ್ಧಕಟ್ಟೆ: ಪ್ರಧಾನಿ ಮೋದಿ ಅವರ ಪರವಾಗಿ ವಿಶೇಷ ಪೂಜೆ

VNR GOLD

ಬಂಟ್ವಾಳ: ಸಿದ್ಧಕಟ್ಟೆ ಸಮೀಪ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಬಿಜೆಪಿ ವತಿಯಿಂದ ವಿಶೇಷ ಹೂವಿನ ಪೂಜೆ ನಡೆಯಿತು.

ಕೃಷ್ಣ ಪ್ರಸಾದ್ ಅಸ್ರಣ್ಣ ವಿಶೇಷ ಪೂಜೆ ನೆರೆವೇರಿಸಿದರು. ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಪ್ರಭಾಕರ. ಎಚ್ ಹುಲಿಮೇರು, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ  ರಾಜೇಶ್ ಶೆಟ್ಟಿ ಕೊನೆರಬೆಟ್ಟು,  ದಿನೇಶ್ ಪೂಜಾರಿ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಆಶಾ ಎಸ್. ಶೆಟ್ಟಿ, ಬೆಳ್ತಂಗಡಿ ಮಂಡಲ ಆರಂಬೋಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ , ಬಿಜೆಪಿ ಕಾರ್ಯಕರ್ತರು,ನರೇಂದ್ರ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.