ಮುಡಿಪು ಚಿತ್ತಾರ ಬಳಗದಿಂದ ಆಸರೆ ಕಾರ್ಯಕ್ರಮ

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುವಲ್ಲಿ ಮುಡಿಪು ಚಿತ್ತಾರ ಬಳಗವು ಅನುಷ್ಠಾನಗೊಳಿಸಿರುವ ಕಾರ್ಯಕ್ರಮವು ಇತರರಿಗೂ ಮಾದರಿಯಾಗಿದೆ ಎಂದು ಮಂಗಳೂರು ಪಂಪ್ವೆಲ್ಲಯನ್ಸ್ಕ್ಲಬ್ಸ್ಥಾಪಕಾಧ್ಯಕ್ಷ ರಾಜೇಶ್ಶೆಟ್ಟಿ ಶಬರಿ ಹೇಳಿದರು.

ಚಿತ್ತಾರ ಬಳಗದ ವತಿಯಿಂದ ಜನಶಿಕ್ಷಣ ಟ್ರಸ್ಟ್ಮತ್ತು ಜನಜೀವನ ಬಾಳೆಪುಣಿ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದ್ದ ಆಸರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

VNR GOLD

ಮುಡಿಪು ಜನಶಿಕ್ಷಣ ಟ್ರಸ್ಟ್ಸರ್ವೋದಯ ಮಂಟಪದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಟ್ರಸ್ಟ್ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಹಾಗೂ ಹಿರಿಯ ಪತ್ರಕರ್ತ ಮೊಹಮ್ಮದ್ಆರೀಫ್ಪಡುಬಿದ್ರೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಹತ್ತು ಮಂದಿ ಅರ್ಹ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹಧನ, ಓರ್ವ ಬಡಮಹಿಳೆಯ ಮನೆ ನಿರ್ಮಾಣಕ್ಕೆ ನೆರವು ಮತ್ತು ಒಬ್ಬರ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಲಾಯಿತು. ಕಳೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ 603 ಅಂಕ ಗಳಿಸಿದ ಕೆ.ರಕ್ಷಾ ಅವರನ್ನು ಸಮ್ಮಾನಿಸಲಾಯಿತು. ಚಿತ್ತಾರ ಬಳಗದ ಸಂಚಾಲಕ ಸತೀಶ್‌  ಸ್ವಾಗತಿಸಿ ಬಳಗದ ಸದಸ್ಯ ಸಂತೋಷ್ಶೆಟ್ಟಿ ವಂದಿಸಿದರು. ಬಳಗದ ಸದಸ್ಯರಾದ ಚಂದ್ರಶೇಖರ ಪಾತೂರು ಹಾಗೂ ವೆಂಕಟೇಶ್ಮುಡಿಪು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮುಡಿಪು ಚಿತ್ತಾರ ಬಳಗದಿಂದ ಆಸರೆ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*