ಕ್ಯಾಂಟೀನ್ ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಆಕಸ್ಮಿಕ

ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ರಕ್ತೇಶ್ವರಿ ಸನ್ನಿಧಿಯ ಸಮೀಪ ಕಾರ್ಯಾಚರಿಸುತ್ತಿರುವ ಕ್ಯಾಂಟೀನ್  ಒಂದರ ಹಿಂಭಾಗ ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು,  ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.

ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು,  ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.

VNR GOLD

ಜಾಹೀರಾತು
ಜಾಹೀರಾತು

Be the first to comment on "ಕ್ಯಾಂಟೀನ್ ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಆಕಸ್ಮಿಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*