ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ರಕ್ತೇಶ್ವರಿ ಸನ್ನಿಧಿಯ ಸಮೀಪ ಕಾರ್ಯಾಚರಿಸುತ್ತಿರುವ ಕ್ಯಾಂಟೀನ್ ಒಂದರ ಹಿಂಭಾಗ ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.
ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…