ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೬ನೇ ತರಗತಿಯ ವಿದ್ಯಾರ್ಥಿನಿ ಶ್ರಾವಣಿದೀಪ ಆನ್ಲೈನ್‌ನಲ್ಲಿ ನಡೆದ ಭಗವದ್ಗೀತಾ ಪಾರಾಯಣದಲ್ಲಿ ಚಿನ್ನದ ಪದಕವನ್ನು ಪಡೆದು , ಹರಿಯಾಣದ ಕುರುಕ್ಷೇತ್ರದಲ್ಲಿ ಸಹಸ್ರ ಗೀತಾ ಕಂಠನಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾಳೆ
VNR GOLD
ಕಳೆದ ವರ್ಷ ಉಡುಪಿಯಲ್ಲಿ ನಡೆದ ಲಕ್ಷ ಕಂಠ ಗೀತ ಗಾಯನದಲ್ಲಿ ಭಾಗವಹಿಸಿರುತ್ತಾಳೆ. ಗೀತ ಪರಿವಾರದ ಸಂಸ್ಥಾಪಕರಾದ ಸ್ವಾಮಿ ಶ್ರೀ ಗೋವಿಂದ ದೇವ್ ಗಿರಿ ಮಹಾರಾಜರ ಗೀತ ಪರಿವಾರದ ಬಳಗದಲ್ಲಿ ಸೇರಿ ಭಗವದ್ಗೀತೆಯ ಅಭ್ಯಾಸವನ್ನು ಉಮಾರಾವ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಈಕೆ ಸಂದೀಪ್ ಶೇಖರ್ ಮತ್ತು ದಿವ್ಯ ಮೆಲ್ಕಾರ್ ಇವರ ಪುತ್ರಿಯಾಗಿರುತ್ತಾಳೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭಗವದ್ಗೀತಾ ಪಾರಾಯಣದಲ್ಲಿ ಚಿನ್ನದ ಪದಕ"
Be the first to comment on "ಭಗವದ್ಗೀತಾ ಪಾರಾಯಣದಲ್ಲಿ ಚಿನ್ನದ ಪದಕ"