ಅಖಿಲ ಭಾರತ ಸಂಗೀತ ನೃತ್ಯ ಕಲಾವಿದರ ಒಕ್ಕೂಟ (ರಿ) ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್, ಅಯೋಧ್ಯಾ, ಉತ್ತರ ಪ್ರದೇಶ ವತಿಯಿಂದ ಶ್ರೀ ಬಾಲರಾಮ ಮಂದಿರದಲ್ಲಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯದ ಸರಣಿ ಸಾಂಸ್ಕೃತಿಕ ಸೇವಾ ಕಾರ್ಯಕ್ರಮದ ಅಂಗವಾಗಿ
ಆಗಸ್ಟ್ 1ರ ಶನಿವಾರ ಸಂಜೆ 5ಕ್ಕೆ ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇದರ ನೃತ್ಯಗುರು ವಿದುಷಿ ಶ್ರೀಮತಿ ರೋಹಿಣಿ ಉದಯ್ ಮತ್ತು ಇವರ ಬಿ.ಸಿ.ರೋಡ್ ಶಾಖೆಯ ಶಿಷ್ಯರಿಂದ ನೃತ್ಯ ರಂಜನಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.