ಪ್ರಮುಖ ಸುದ್ದಿಗಳು

ಆ.28ರಂದು ಸರಪಾಡಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ

OPTIC WORLD

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಆ.28 ಶುಕ್ರವಾರದಂದು ನಡೆಯಲಿರುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ದೇಗುಲದಲ್ಲಿ ಶ್ರೀ ದೇವರ ನಿತ್ಯ ಪೂಜೆಯ ಬಳಿಕ ಕ್ಷೇತ್ರದ ಪ್ರಧಾನ ಅರ್ಚಕರಾದ ಶಂಕರನಾರಾಯಣ ಹೊಳ್ಳ ಅವರು ಬಿಡುಗಡೆಗೊಳಿಸಿದರು.

ಬೆಳಿಗ್ಗೆ 9.00ರಿಂದ 10.00 ಗಂಟೆಯವರೆಗೆ ಭಜನಾ ಸಂಕೀರ್ತನೆ, ಬೆಳಿಗ್ಗೆ ಗಂಟೆ 10.00ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆರಂಭ, ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

VNR GOLD

ಆಮಂತ್ರಣ ಪತ್ರಿಕೆ ಬಿಡುಗಡೆಯ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ರಾಧಾಕೃಷ್ಣ ರೈ ಕೊಟ್ಟುಂಜ, ಪದ್ಮಪ್ಪ ಪೂಜಾರಿ ಹೆಗ್ಗಡೆಕೋಡಿ, ಹಿರಿಯರಾದ ಭಾರತಿ ಐತಾಳ್, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಮಾಯ ಸುರೇಶ್ ಶೆಟ್ಟಿ ಹಾಲಾಡಿ, ಶುಭ ಸತೀಶ್ ಪೂಜಾರಿ ಬರೆ ಹಲ್ಲಂಗಾರು, ಪ್ರೇಮಲತಾ ಶೆಟ್ಟಿ ಕಲ್ಕೊಟ್ಟೆ , ಉಮಾವತಿ ಶೆಟ್ಟಿ ಪಡ್ಡಾಯಿಬೆಟ್ಟು, ವಿಜಯ ರೈ ಹಾಲಾಡಿ, ರೋಹಿಣಿ ಕಡವಿನಬಳಿ, ತೇಜವತಿ ಮಠದಬೆಟ್ಟು , ಸುಮತಿ ಹೊಸಮನೆ, ಇಂದಿರಾ ಕಲ್ಕೊಟ್ಟೆ, ರಾಧಾಕೃಷ್ಣ ಅಲ್ಲಿಪಾದೆ, ಹರೀಶ್ ಶೆಟ್ಟಿ ಪಡ್ಡಾಯಿಬೆಟ್ಟು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.