ರಾಯಿ ಸಮೀಪದ ಹೋರಂಗಳದಲ್ಲಿ ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಜೀವನ್ ಪಿಂಟೋ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಪ್ರಮುಖರಾದ ಸಂತೋಷ್ ರಾಯಿ, ವಸಂತ ಅಣ್ಣಳಿಕೆ ಹಾಗೂ ಹರೀಶ್ ಆಚಾರ್ಯ ಉಪಸ್ಥಿತರಿದ್ದರು.
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)