ಬಂಟ್ವಾಳ: ಬಂಟ್ವಾಳ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಬಂಟ್ವಾಳ ವಲಯದ ವತಿಯಿಂದ ವಲಯದ ಕುಟುಂಬ ಸದಸ್ಯರಿಗೋಸ್ಕರ ಕುಟುಂಬ ಸಮ್ಮಿಲನ ಹಾಗೂ ಆಟಿಕೂಟ ಕಾರ್ಯಕ್ರಮ ಬಿಸಿರೋಡ್ ಕನ್ನಡ ಭವನದಲ್ಲಿ ನಡೆಯಿತು.
OPTIC WORLD
ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿ ಬಂಟ್ವಾಳ ಪೂರ್ವಾಧ್ಯಕ್ಷ ಉದ್ಯಮಿ ಸದಾನಂದ ಬಂಗೇರ ನೆರವೇರಿಸಿದರು.
ವಲಯಧ್ಯಕ್ಷರಾದ ರಾಜೇಂದ್ರ ಕೆ, ಸಂಪನ್ಮೂಲ ವ್ಯಕ್ತಿ ನಾಗರಾಜ್ ಬಜಾಲ್, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾದ ಆನಂದ್, ಜಿಲ್ಲಾ ಕ್ರೀಡಾಕಾರ್ಯದರ್ಶಿ ಹರೀಶ್ ಕುಂದರ್, ಗೌರವಾಧ್ಯಕ್ಷರಾದ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣರಾಜ್ ರಾವ್,ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶರತ್ ಕಲ್ಲಡ್ಕ ಹಾಗೂ ಅಜಿತ್ ಬಂಟ್ವಾಳ ಉಪಸ್ಥಿತರಿದ್ದರು.
ಜಾಹೀರಾತು
VNR GOLD
ಗೌರವಧ್ಯಕ್ಷರಾದ ಕಿಶೋರ್ ಸ್ವಾಗತಿಸಿ, ರವಿ ಕಲ್ಪನೆ ಧನ್ಯವಾದವಿತ್ತರು. ದಯಾನಂದ್ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು. ನಂತರ ನಾಗರಾಜ್ ಬಜಾಲ್ ರವರು ಸದಸ್ಯರೂಗಳಿಗೆ ವಿವಿಧ ಆಟೋಟ ಹಾಗು ಮನರಂಜನೆ ಗಳನ್ನು ನಡೆಸಿ ಕೊಟ್ಟರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ವಲಯ ಫೊಟೋಗ್ರಾಫರ್ಸ್ ಸಂಘದಿಂದ ಆಟಿ ಕೂಟ"
Be the first to comment on "ಬಂಟ್ವಾಳ ವಲಯ ಫೊಟೋಗ್ರಾಫರ್ಸ್ ಸಂಘದಿಂದ ಆಟಿ ಕೂಟ"