ಪಾಣೆಮಂಗಳೂರು ಎಸ್.ಎಲ್.ಎನ್.ಪಿ: ಆಟಿಡೊಂಜಿ ದಿನ

ಬಂಟ್ವಾಳ: ಪಾಣೆಮಂಗಳೂರು ಶ್ರೀಮತಿ ಲಕ್ಷ್ಮೀ ದೇವಿ ನರಸಿಂಹ ಪೈ ವಿದ್ಯಾಲಯದಲ್ಲಿ ಆಟಿಡೊಂಜಿ ದಿನ ನಡೆಯಿತು. ರಾಜ್ಯೋತ್ಸವ ಪುರಸ್ಕೃತರಾದ ಲೋಕಯ್ಯ ಶೇರ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ  ಮಾತನಾಡಿ, ಆಟಿ ತಿಂಗಳಲ್ಲಿ ಪ್ರಕೃತಿಯ ಬದಲಾವಣೆ ಜೊತೆಗೆ ತುಳುವರ ಜೀವನಕ್ರಮ ಮೊದಲು ಹೇಗಿತ್ತು ಎಂದು ವಿವರಿಸಿದರು.

OPTIC WORLD

ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಸುಬೋದ್ ಜಿ ಪ್ರಭು ವಹಿಸಿದ್ದರು. ಶಾಲಾ ಕಾರ್ಯದರ್ಶಿ ನರೇಂದ್ರ ಕುಡ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ವೇತಾ ಕಾಮತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಯೋಜಕರಾಗಿ ಚಿತ್ರಕಲಾ ‌‌ಶಿಕ್ಷಕ ಯಶವಂತ್ ಸ್ನೇಹಗಿರಿ ಹಾಗೂ ಸ್ಮಿತಾ ಹರೀಶ್ ನಿರ್ವಹಿಸಿದರು.

VNR GOLD

ಶಾಲಾ ವಿದ್ಯಾರ್ಥಿ ಸಮರ್ಥ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಾದ ವೀಕ್ಷ ಹಾಗೂ ಶಮಿತ್ ಅವರು ನಡೆಸಿಕೊಟ್ಟರು. ವಿರಾಜ್ ಧನ್ಯವಾದ ಸಮರ್ಪಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪಾಣೆಮಂಗಳೂರು ಎಸ್.ಎಲ್.ಎನ್.ಪಿ: ಆಟಿಡೊಂಜಿ ದಿನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*