Uncategorized

ಪೊಳಲಿ ಸರಕಾರಿ ಪ್ರೌಢಶಾಲೆ: ಲಾಂಛನ ಬಿಡುಗಡೆ

VNR GOLD

ಪೊಳಲಿ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ನವೆಂಬರ್ ನಲ್ಲಿ ನಡೆಯಲಿದ್ದು, ಇದರ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು.

OPTIC WORLD

ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಕಾರ್ಯ ಅಧ್ಯಕ್ಷರಾದ ವೆಂಕಟೇಶ ನಾವಡ ವಹಿಸಿದ್ದರು.  ವಿವೇಕ ಚೈತನ್ಯಾನಂದ ಸ್ವಾಮೀಜಿ ಕಾರ್ಯಕ್ರಮಕ್ಕೆ ಶುಭ ಸಂದೇಶ ಸಾರಿದರು. ವಾರ್ಷಿಕೋತ್ಸವದ ಹಲವು ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಿಸಲಾಯಿತು ಮತ್ತು ಕಾರ್ಯ ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಾಯ ಕಾರಂತ, ಯಶವಂತ ಪೂಜಾರಿ, ಲೋಕೇಶ ಭರಣಿ , ಚಂದ್ರಾವತಿ ದೇವಾಡಿಗ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಾಯ ಪೈ  ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕರಾದ ಮುರಳೀಧರ ಆಚಾರ್ಯ ವಿಂಶತಿ ಪರ್ವದ ಲಾಂಛನದ ರಚನೆಯ ಹಿಂದಿನ ಅರ್ಥವನ್ನು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಂತ ಆಚಾರ್ಯ ಧನ್ಯವಾದ  ಸಮರ್ಪಿಸಿದರು. ವಸಂತಿ ಕಾರ್ಯಕ್ರಮ ನಿರೂಪಣೆ ಮಾಡಿದರು.

D.SHIVA BHAT JWELLERS

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.