ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ತನ್ನ 2025–26ನೇ ಸಾಲಿನ ಸಮಗ್ರ ಕಾರ್ಯಚಟುವಟಿಕೆ ಹಾಗೂ ಉತ್ತಮ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.
OPTIC WORLD VNR GOLD
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಕೆ. ಪದ್ಮನಾಭ ಕೊಟ್ಟಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಕೆ. ಅವರು ಸ್ವೀಕರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಲೋಕಾನಂದ, ನಿರ್ದೇಶಕರಾದ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘಕ್ಕೆ ಸತತ 12ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಶಸ್ತಿ"
Be the first to comment on "ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘಕ್ಕೆ ಸತತ 12ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಶಸ್ತಿ"