Uncategorized

ಏರ್ಯಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ, ಸಾಂಸ್ಕೃತಿಕ ಕಮ್ಮಟ

ಏರ್ಯ ಆಳ್ವ ಫೌಂಡೇಶನ್ ಹಾಗೂ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ ಏರ್ಯಬೀಡುವಿನಲ್ಲಿ ನಡೆಯಿತು.

oplus_2097152

ಆನಂದಿ ಎಲ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ಮಹಾಬಲೇಶ್ವರ ಹೆಬ್ಬಾರ್ ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿ, ಅರವಿಂದ ಕುಡ್ಲ ಒರಿಗಾಮಿ, ಗೋಪಾಲಕೃಷ್ಣ ನೇರಳಕಟ್ಟೆ ಸೃಜನಶೀಲ ಸಾಹಿತ್ಯದ ಕಾರ್ಯಾಗಾರ ನಡೆಸಿಕೊಟ್ಟರು.

OPTIC WORLD

ಏರ್ಯ ಬಾಲಕೃಷ್ಣ ಹೆಗ್ಡೆ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ದ ಅಧ್ಯಕ್ಷ ಡಾ ತುಕಾರಾಮ ಪೂಜಾರಿ, ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ರತ್ನಾಕರ ಶೆಟ್ಟಿ ಮುಂಡಡ್ಕ ಗುತ್ತು,ಅಮ್ಟಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ವಿಜಯ ಕುಮಾರ್, ಮಕ್ಕಳ ಕಲಾ ಸಾಹಿತ್ಯ ಪರಿಷತ್ ಅಧ್ಯಕ್ಷರು ಶ್ರೀಕಲಾ ಕಾರಂತ್, ಸ್ಕಿಲ್ ಕೋರ್ಸ್ ನ ಶಿಕ್ಷಕರಾದ ಅಭಿನಂದನ್ ಉಪಸ್ಥಿತರಿದ್ದರು.

ಜಾಹೀರಾತು
VNR GOLD

ಕೇಶವ ಎಚ್ ಕಟೀಲು ಏರ್ಯರ ನೆನಪು ನಡೆಸಿಕೊಟ್ಟರು. ಶಿಕ್ಷಕ ಜಗನ್ನಾಥ್ ಸ್ವಾಗತಿಸಿದರು. ಯೋಗೀಶ್ ಎಚ್ ವಂದಿಸಿದರು ಕಾರ್ಯಕ್ರಮದ ಸಂಯೋಜಕ ದಾಮೋದರ್ ಮಾಸ್ಟರ್ ಏರ್ಯ ಕಾರ್ಯಕ್ರಮ ನಿರೂಪಿಸಿದರು.

D.SHIVA BHAT JWELLERS

ವಿದ್ಯಾರ್ಥಿಗಳಿಗೆ ಶ್ರೀಕಲಾ ಕಾರಂತ್ ಅವರು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಸ್ವರಚಿತ ಕವನ ರಚನೆ ಮತ್ತು ವಾಚನ ಸ್ಪರ್ಧೆಯ ವಿಜೇತರು ಇವರು.

ಪ್ರಾಥಮಿಕ : ದೀಪ್ತಾ ಶೆಟ್ಟಿ, ಸ್ಯಾಮ್ ನೋರ್ಬರ್ಟ್ ಲೋಬೊ,, ಮದ್ವಿಕ್,ಸೋಹಮ್, ಹಂಸಿಕಾ ಪಿ ಶೆಟ್ಟಿ.

ಪ್ರೌಢಶಾಲಾ ವಿಭಾಗ : ದೃತಿ, ಶರಣ್ಯ, ಲಿಖಿತ, ಶೀರ್ಷಿಕಾ ಕಾರಂತ್,

ಕಾಲೇಜು ವಿಭಾಗ : ದಿಶಾ, ಹೇಮಲತಾ, ತುಳಸಿ, ಗೌತಮಿ, ಧನ್ವಿತಾ ಕಾರಂತ್. ಬಹುಮಾನ ಪಡಕೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.