ಜೇಸಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ ‘ಮೃದಿನಿ’ ಹೆಸರಿನಲ್ಲಿ ನಡೆದ ವ್ಯವಹಾರ ಹಾಗೂ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನ 2026ರಲ್ಲಿ ಜೆಸಿಐ ಜೋಡುಮಾರ್ಗ ನೇತ್ರಾವತಿ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

OPTIC WORLD

ಈ ಸಂದರ್ಭ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ, ವಲಯದ ಪದಾಧಿಕಾರಿಗಳಾದ ರಂಜಿತ್ ಎಚ್.ಡಿ,, ಸುಹಾಸ್ ಮರಿಕೆ, ಗಾಯತ್ರಿ ಲೋಕೇಶ್, ವಿಘ್ನೇಶ್ ಪ್ರಸಾದ್ ರಾವ್, ಕಾಶಿನಾಥ್ ಗೋಗಟೆ, ಜೋಡುಮಾರ್ಗ ನೇತ್ರಾವತಿ ಜೇಸಿಐ ಪೂರ್ವಾಧ್ಯಕ್ಷ ಪಿ.ಮಹಮ್ಮದ್, ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆ ಕೀರ್ತಿ ಸತೀಶ್, ಮಡಂತ್ಯಾರು ಜೇಸಿಐ ಅಧ್ಯಕ್ಷೆ ಸಾಯಿಸುಮ ನಾವಡ ಸಹಿತ ಪ್ರಮುಖರು ಹಾಜರಿದ್ದರು.

VNR GOLD
D.SHIVA BHAT JWELLERS

ಜಾಹೀರಾತು
ಜಾಹೀರಾತು

Be the first to comment on "ಜೇಸಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*