ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ನೀಡಲಾಯಿತು. ಸಂಘ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮತ್ತು ಸಿಇಒ ಮಮತಾ ಜಿ. ಪ್ರಶಸ್ತಿ ಸ್ವೀಕರಿಸಿದರು.
OPTIC WORLD
ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ,ಡಾ ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್,ಎಂ ಮಹೇಶ್ ಹೆಗ್ಡೆ,ಎಸ್ ಎನ್ ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬoದಕರಾದ ಎಚ್ ಎನ್ ರಮೇಶ್, ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿ ಇ ಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕರಾದ ಅಕ್ಷತಾ ಹಾಗೂ ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ ಪ್ರಶಸ್ತಿ"
Be the first to comment on "ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ ಪ್ರಶಸ್ತಿ"