ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.
ದ. ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಾಧನ ಪ್ರಶಸ್ತಿ ನೀಡಿದರು. ಈ ಸಂದರ್ಭ ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ನಿರ್ದೇಶಕರಾದ ಟಿ. ಜಿ. ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಜಯರಾಮ ರೈ, ಸದಾಶಿವ ಉಳ್ಳಾಲ್ ಸೇರಿದಂತೆ ಎಲ್ಲಾ ನಿರ್ದೇಶಕರು,ಸಹಕಾರ ಸಂಘಗಳ ಉಪ ನಿಭಂದಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ"
Be the first to comment on "ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ"