ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪುರಸ್ಕಾರ ದೊರಕಿದೆ.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಯಿತು. ಸಂಸ್ಥೆ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸಿಇಒ ಅಜಿತ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ನಿರ್ದೇಶಕರಾದ ಗಜೇಂದ್ರ ಪ್ರಭು, ವಿಜಯಕುಮಾರಿ ಇಂದ್ರ ಉಪಸ್ಥಿತರಿದ್ದರು.