ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ 25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಮಹಿಳಾ ಘಟಕ ಹಾಗೂ ಕುಲಾಲ ಸೇವಾದಳದ ಸಹಯೋಗದೊಂದಿಗೆ 25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ  ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

OPTIC WORLD
VNR GOLD
D.SHIVA BHAT JWELLERS

ವರಮಹಾಲಕ್ಷ್ಮೀ ವೃತಾ ಪೂಜೆಯ ಪ್ರಾರಂಭದಲ್ಲಿ ಮಹಿಳಾ ಘಟಕದ‌ ಸದಸ್ಯೆಯರಿಂದ ಭಜನೆ ನಡೆಯಿತು.

ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಚ್ಚೇಂದ್ರನಾಥ  ಸಾಲ್ಯಾನ್, ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ, ಉಪಾಧ್ಯಕ್ಷ ಗಣೇಶ್ ಮರ್ದೋಳಿ, ಕಾರ್ಯದರ್ಶಿ ಸತೀಶ್ ಸಂಪಾಜೆ, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಜಯಂತ ಬಂಗೇರ, ಪ್ರೇಮಜನಾರ್ದನ್ ಪೊಸಳ್ಳಿ, ಮಹಿಳಾ ಘಟಕದ  ಅಧ್ಯಕ್ಷೆ  ವಾರಿಜಾ ಚೇತನ್, ಸೇವಾದಳಪತಿ ಚಂದ್ರಶೇಖರ ಕಾಮಾಜೆ  ಹಾಗೂ ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು, ಮಹಿಳಾ ಘಟಕದ ಪದಾಧಿಕಾರಿಗಳು, ಸೇವಾದಳದ ಸದಸ್ಯರು, ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನದ ಅಧ್ಯಕ್ಷ ಬಿ. ಮೋಹನ್ , ನಿಕಟಪೂರ್ವಾಧ್ಯಕ್ಷ ವಿಶ್ವನಾಥ ಬಿ., ಮತ್ತಿತರರು ಪೂಜೆಯಲ್ಲಿ ಪಾಲ್ಗೊಂಡರು

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ 25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*