ಆಹಾರ, ನಾಗರಿಕ ಸರಬುರಾಜು ಇಲಾಖೆ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡುತ್ತಿರುವ ಪಡಿತರ ಅಕ್ಕಿಯು ಪದೇ ಪದೇ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ತುಂಬಾ ತೊಂದರೆಯಾಗಿದ್ದು ಪರಿಹಾರಕ್ಕೆ ತಾಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.
ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ತಲುಪದೇ ತುಂಬಾ ಅಡಚಣೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪದೇ ಪದೇ ಸರ್ವರ್ ತೊಂದರೆಯಿಂದ ಗ್ರಾಹಕರು ತಮ್ಮ ಪಡಿತರ ಅಕ್ಕಿ ಪಡೆಯಲು ಸಂಬಂಧ ಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಾ ಪೂರ್ತಿಯಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ ಎಂದವರು ದೂರಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪದೇ ಪದೇ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ತುಂಬಾ ತೊಂದರೆ – ಪ್ರಭಾಕರ ಪ್ರಭು"
Be the first to comment on "ಪದೇ ಪದೇ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ತುಂಬಾ ತೊಂದರೆ – ಪ್ರಭಾಕರ ಪ್ರಭು"