ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ : ಡಾ. ಸಂತೋಷ್ ಆಳ್ವ

OPTIC WORLD
VNR GOLD

ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಶಿವರಾಮ ಕಾರಂತ ಕನ್ನಡ ಸಂಘ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿತು.

ಡಾ. ಸಂತೋಷ್ ಆಳ್ವ ಮಾತನಾಡಿ, ಭಾಷೆ ಮತ್ತು ಸಾಹಿತ್ಯ ಮನುಷ್ಯನನ್ನು ಜಂಗಮ ಜಗತ್ತಿನ ಇತರ ಜಂತುಗಳಿಗಿಂತ ಭಿನ್ನವಾಗಿಸಿದೆ ವರ್ತಮಾನ ಸಂಕಟಗಳನ್ನು ಮೀರಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿದ ಪ್ರಿನ್ಸಿಪಾಲ್  ಡಾ.ಮಹೇಶ್ ಕೆ.ಬಿ. ಅವರು ಸಾಹಿತ್ಯದ ಓದು ಸಾಂಪ್ರದಾಯಿಕತೆಯನ್ನು ಬಿಡಿಸಿಕೊಂಡು ತಂತ್ರಜ್ಞಾನದೊಟ್ಟಿಗೆ ಬೆಸೆದು ಹೊಸ ಹಾದಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇದೆ ಎಂದರು.

ಜಾಹೀರಾತು

ಐಕ್ಯೂಎಸಿ ಸಂಚಾಲಕರಾದ ಡಾ.ವಿಶಾಲ್ ಪಿಂಟೋ, ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆಯ ಮುಖ್ಯ ಸಂಚಾಲಕರಾದ ಪ್ರೊ.ಕೋಕಿಲಾ.ಎಚ್.ಎಸ್. ಹಾಗೂ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಸತೀಶ್ ಗೌಡ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಲೋಹಿತ್‌.ಕೆ.ಸಿ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಡಾ.‌ಪುಟ್ಟಲಕ್ಷ್ಮಮ್ಮ ವಂದಿಸಿದರು. ದ್ವಿತಿಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ನಿತಿಕ್ಷಾ  ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಹರ್ಷಿತಾ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ : ಡಾ. ಸಂತೋಷ್ ಆಳ್ವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*