ಪುಂಜಾಲಕಟ್ಟೆ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ: ಒಕ್ಕೂಟಗಳ ಪದಗ್ರಹಣ

OPTIC WORLD
VNR GOLD
D.SHIVA BHAT JWELLERS

ಶ್ರೀ  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುಂಜಾಲಕಟ್ಟೆ ವಲಯದ ಕಜೆಕಾರು ಮಾಡ ಪಲ್ಕೆ ಹಾಗೂ ಕರ್ಲ ತೆಂಕ ಕಜೆಕಾರು ಒಕ್ಕೂಟಗಳ  ಪದಗ್ರಹಣ ಕಾರ್ಯಕ್ರಮ ಕಜೆಕಾರು ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನಡೆಯಿತು

ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೆಸರರಾದ ಕೆ ಯಶೋಧರ ಪೂಜಾರಿ ವಹಿಸಿದ್ದರು. ದೇವಸ್ಥಾನ ಸಮಿತಿಯ ಅಧ್ಯಕ್ಷರಾದ  ಗುಣಶೇಖರ್ ಕೊಡಂಗೆ ಉದ್ಘಾಟಿಸಿದರು.

ಜಿಲ್ಲಾ ಯೋಜನಾಧಿಕಾರಿ  ಸುನೀತಾ , ತಾಲೂಕು ಯೋಜನಾಧಿಕಾರಿ ಜಯಾನಂದ್ ಪಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ  ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ,ಗ್ರಾಪಂ ಮಾಜಿ ಅಧ್ಯಕ್ಷ ಡಿಕಯ್ಯ ಬಂಗೇರ, ಜನಜಾಗೃತಿ ವೇದಿಕೆ ಸದಸ್ಯ ಯಶವಂತ ಕೊದ್ಯೆಲ್, ಪ್ರಮುಖರಾದ ಸುನೀತಾ, ಜಾರಪ್ಪ ಕುಲಾಲ್, ಪ್ರವೀಣ್ ಅಬುರ ಉಪಸ್ಥಿತರಿದ್ದರು.       

ಜಾಹೀರಾತು

ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಸೇವಾಪ್ರತಿನಿಧಿ  ಸುಧಾ ರೈ ವಂದಿಸಿದರು.ಪ್ರಕಾಶ್ ಕರ್ಲ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ  ಉಷಾ, ಭವ್ಯ, ಕುಸುಮ ಸಹಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.