ಬಂಟ್ವಾಳ

ರಾಜಕೇಸರಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಬಂಟ್ವಾಳ: ರಾಜ ಕೇಸರಿ ಸೇವಾ ಟ್ರಸ್ಟ್ ಬಸವನಬೈಲು ನೆಲ್ಲಿಗುಡ್ಡೆ ಘಟಕ ಮತ್ತು ಮಹಿಳಾ ಘಟಕದೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮ ಬಸವನಬಯಲು ನೆಲ್ಲಿಗುಡ್ಡೆ ಗಣೇಶ್ ಪ್ರಸಾದ್ ಉಡುಪ ಅವರ ಮನೆಯಲ್ಲಿ ನಡೆಯಿತು

VNR GOLD

ಅಧ್ಯಕ್ಷ ಸ್ಥಾನವನ್ನು ಘಟಕ ಅಧ್ಯಕ್ಷ ರವಿರಾಜ್ ನೆಲ್ಲಿಗುಡ್ಡೆ  ವಹಿಸಿದ್ದರು.

OPTIC WORLD

ಜಿಲ್ಲಾ ಸಂಚಾಲಕ ಪ್ರಸಾದ್ ಕುಲಾಲ್, ಬಂಟ್ವಾಳ ತಾಲೂಕು ಅಧ್ಯಕ್ಷ ಗೌತಮ್ ಪೂಜಾರಿ, ನೆಲ್ಲುಗುಡ್ಡೆ ಬಸವನ ಬೈಲು  ಘಟಕದ ಪದಾಧಿಕಾರಿಗಳಾದ ಮಂಜುನಾಥ್ ಕುಲಾಲ್. ಶೇಖರ್ ಕುಲಾಲ್ ನೆಲ್ಲಿಗುಡ್ಡೆ. ಆನಂದ್ ಮೂಲ್ಯ. ಪದ್ಮನಾಭ ಕುಲಾಲ್. ಶ್ರೀ ದಂಡೆ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಪ್ರಸಾದ್ ಉಡುಪ . ಹರೀಶ್ ಪೂಜಾರಿ. ಜನಾರ್ದನ ಪೂಜಾರಿ. ದಯಾನಂದ್ ನಾಯ್ಕ. ಉಪಸ್ಥಿತರಿದ್ದರು  ಅದೇ ರೀತಿ  ನೆಲ್ಲಿಗುಡ್ಡೆ  ಬಸವನಬೈಲು  ಪರಿಸರದ ಹತ್ತನೇ ತರಗತಿಯ ಅತ್ಯುತ್ತಮ ಅಂಕವನ್ನು ಪಡೆದಂತಹ ಮಕ್ಕಳಿಗೆ ಸನ್ಮಾನಿಸಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್ ಸ್ವಾಗತಿಸಿ ವಂದಿಸಿದರು

ಜಾಹೀರಾತು
D.SHIVA BHAT JWELLERS
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.