ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

VNR GOLD

ಸೆಪ್ಟೆಂಬರ್ 2ರಂದು ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ -ಬಾಲಕಿಯರ -20 ಕೆ. ಜಿ. ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿದ್ಯಾರ್ಥಿ, ತಲ್ಕತ್ ಮತ್ತು ತಾಹಿರ ದಂಪತಿಗಳ ಪುತ್ರನಾದ ತಂಝಿಲ್ ಅಹಮ್ಮದ್ ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

D.SHIVA BHAT JWELLERS

ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ವಿಜೇತ ವಿದ್ಯಾರ್ಥಿ ಯನ್ನು ಸಂಸ್ಥೆಯ  ಆಡಳಿತ ಮಂಡಳಿ, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ಯಾದ ವಿಜಯ ಕೆ ಇವರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*