ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ನ ಸಹಕಾರಿ ಘಟಕದ ಅಧ್ಯಕ್ಷರಾಗಿ ಉಮರ್ ಮಂಚಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ನೇಮಕಾತಿ ಮಾಡಲಾಗಿದ್ದು, ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಚಂದ್ರಶೇಖರ ಭಂಡಾರಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಾಂಗ್ರೆಸ್ ಸಹಕಾರಿ ಘಟಕ ಅಧ್ಯಕ್ಷರಾಗಿ ಉಮರ್ ಮಂಚಿ"
Be the first to comment on "ಕಾಂಗ್ರೆಸ್ ಸಹಕಾರಿ ಘಟಕ ಅಧ್ಯಕ್ಷರಾಗಿ ಉಮರ್ ಮಂಚಿ"