ವಿಟ್ಲ

ಗಣೇಶೋತ್ಸವದಲ್ಲಿ ಜೀವನ ಪಾಠವಿದೆ: ಡಾ. ಅರುಣ್ ಶ್ಯಾಮ್

ವಿಟ್ಲ: ಹಿಂದೂ ಸಂಪ್ರದಾಯದಲ್ಲಿ ಪ್ರಥಮ ಪೂಜಿತ ಗಣಪತಿ. ಗಣೇಶೋತ್ಸವದಲ್ಲಿ ಜೀವನ ಪಾಠವಿದೆ. ಧಾರ್ಮಿಕ ಆಚರಣೆಗಳಲ್ಲಿ ಕುಟುಂಬ ವ್ಯವಸ್ಥೆ ಮತ್ತು ಹಿಂದೂ ಸಂಘಟನೆಯ ಶಕ್ತಿ  ಅಡಗಿದೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ ಅರುಣ್ ಶ್ಯಾಮ್ ಹೇಳಿದರು.

ಕಂಬಳಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ 55ನೇ ವರ್ಷಾಚರಣೆಯ ಸುವರ್ಣ ಮಹೋತ್ಸವ ಸಂಭ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು

VNR GOLD

55 ವರ್ಷಗಳಿಂದ ಒಗ್ಗಟ್ಟಾಗಿ ಸಂಘಟನೆ ಮುನ್ನಡೆಸಿದ್ದು ಅಭಿನಂದನೀಯ. ಸನಾತನ ಸಂಸ್ಕೃತಿಯ ಉಳಿವಿಗೆ ಹಿರಿಯರ‌ ಮಾರ್ಗದರ್ಶನದಲ್ಲಿ ಇಂತಹ ಆಚರಣೆಗಳ ಮೂಲಕ ಯುವಕರು ಶ್ರಮಿಸಬೇಕು ಎಂದರು.  ‌55ನೇ ವರ್ಷದ ಮಹಾಗಣೇಶೋತ್ಸವ ಸಮಿತಿ ಅಧ್ಯಕ್ಷ ತಿಮ್ಮಪ್ಪ ಎಂ.‌ಉರಿಮಜಲು ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಬೆಳಗ್ಗೆ ವಿಶೇಷ ಪೂಜೆ, ವಿವಿಧ ಆಟೋಟ ಸ್ಪರ್ಧೆಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಭಜನೆ ನಡೆಯಿತು‌ ಸಭೆಯ ಬಳಿಕ  ಮಹಾಪೂಜೆ ಪ್ರಸಾದ ವಿತರಣೆ, ಸಾಂಸ್ಕೃತಿಕ   ಕಾರ್ಯಕ್ರಮ ನಡೆಯಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಮಹತ್ವದ ನಿರ್ಧಾರ ಕೈಗೊಳ್ಳಲಿ

Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…

2 days ago