ಒಂಭತ್ತು ದಿನಗಳ ಅಂತರದಲ್ಲಿ ದಂಪತಿ ನಿಧನ

ಕಾಸರಗೋಡು: ಮೂಲತಃ ಕಾಸರಗೋಡು ಜಿಲ್ಲೆ ನೀರ್ಚಾಲು ಸಮೀಪದ ಬೊಳುಂಬು ಮೂಲದ ದಂಪತಿ ವಯೋಸಹಜ ಅನಾರೋಗ್ಯದಿಂದ 9 ದಿನಗಳ ಅಂತರದಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕು ಮುಳಿಯ ಎಂಬಲ್ಲಿ ಅನೇಕ ವರ್ಷ ಕೃಷಿಕರಾಗಿದ್ದ ಸುಬ್ರಾಯ ಭಟ್-ವನಜಾಕ್ಷಿ ಭಟ್‌ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು.

ವಯೋಸಹಜ ಅನಾರೋಗ್ಯದಿಂದ ಸೆ.9ರಂದು ವನಜಾಕ್ಷಿ ಭಟ್ (75) ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದಾಗಿ ಒಂಭತ್ತೇ ದಿನಗಳಲ್ಲಿ ಸೆ.18ರಂದು ಸುಬ್ರಾಯ ಭಟ್‌ (79) ಪುತ್ರನ ಮನೆಯಲ್ಲೇ ನಿಧನರಾದರು. 19ರಂದು ವನಜಾ ಅವರ ಉತ್ತರ ಕ್ರಿಯೆ ನಿಗದಿಯಾಗಿತ್ತು, ಅದರ ಹಿಂದಿನ ದಿನವೇ ಅವರ ಪತಿಯೂ ಪತ್ನಿಯನ್ನು ಹಿಂಬಾಲಿಸಿದಂತಾಗಿದೆ. ಈ ದಂಪತಿ ಓರ್ವ ಪುತ್ರಿ, ಪುತ್ರನನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಒಂಭತ್ತು ದಿನಗಳ ಅಂತರದಲ್ಲಿ ದಂಪತಿ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*