ಬಂಟ್ವಾಳ

ಸಾನ್ವಿ ಕೆ. ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಲ್ಲಿನ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಕೆ. ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ವಿಶೇಷ. 2025 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದಿದ್ದ ಸಾನ್ವಿ, ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಆಶ್ರಯದಲ್ಲಿ ಮಹಾರಾಷ್ಟ್ರದ ಬಾರಮತಿಯಲ್ಲಿ ನಡೆದ 69 ನೇ ರಾಷ್ಟ್ರೀಯ ಸ್ಕೂಲ್ ಗೇಮ್ಸ್ (2025-26) ಕರಾಟೆ ಸ್ಪರ್ಧೆಯಲ್ಲೂ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

VNR GOLD
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಸ್ವಾವಲಂಬಿ ಜೀವನ ಸೃಷ್ಟಿಗೆ ಧರ್ಮಸ್ಥಳ ಯೋಜನೆ ಸಹಕಾರಿ: ಶಾಸಕ ರಾಜೇಶ್ ನಾಯ್ಕ್

ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)

1 day ago

ಸುಸಜ್ಜಿತ ಘನತ್ಯಾಜ್ಯ ಘಟಕ, ಸರ್ವ ಋತು ರಸ್ತೆ ನಿರ್ಮಾಣದ ಸಾಧನೆ

| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)

1 day ago