ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ ಕೃಷ್ಣ ಕುಲಾಲ್ ಅವರು ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಹೆಚ್.ಟಿ. ವಿದ್ಯುತ್ ತಂತಿ ತಗುಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಅವರ ಕುಟುಂಬಕ್ಕೆ ಎ.ಎಂ.ಆರ್. ಸಂಸ್ಥೆಯ ವತಿಯಿಂದ 5 ಲಕ್ಷ ರೂ ಪರಿಹಾರ ಧನವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮೂಲಕ ಹಸ್ತಾಂತರಿಸಿದರು.
VNR GOLD
ಈ ಸಂದರ್ಭ ಗೋವಿಂದ ಪ್ರಭು, ಸುಲೋಚನಾ ಜಿ. ಕೆ ಭಟ್, ಹರಿಕೃಷ್ಣ ಬಂಟ್ವಾಳ್,ಮಚ್ಚೇಂದ್ರ ಸಾಲ್ಯಾನ್, ಕೇಶವ ದೈಪಲ, ಸುದರ್ಶನ್ ಬಜ, ಚೆನ್ನಪ್ಪ ಕೋಟ್ಯಾನ್, ದೇವಪ್ಪ ಪೂಜಾರಿ, ಮಾದವ ಮಾವೆ, ದಿನೇಶ್ ಅಮ್ಟೂರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ: ಮೃತ ಕುಟುಂಬಕ್ಕೆ ಪರಿಹಾರಧನ ವಿತರಣೆ"
Be the first to comment on "ಬಂಟ್ವಾಳ: ಮೃತ ಕುಟುಂಬಕ್ಕೆ ಪರಿಹಾರಧನ ವಿತರಣೆ"