ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ಗಾಂಧಿಜಯಂತಿ ಪ್ರಯುಕ್ತ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ ಮೂಡ, ಬಂಟ್ವಾಳ ದಲ್ಲಿ ಆಸ್ಪತ್ರೆಯ ಆವರಣದ ಸುತ್ತ ಸ್ವಚ್ಛತೆಯನ್ನು ಮಾಡಲಾಯಿತು.
ಈ ಸಂಧರ್ಭ ವಲಯದ ಅಧ್ಯಕ್ಷ ರಾದ ರಾಜೇಂದ್ರ ಕೆ. ಗೌರವಾಧ್ಯಕ್ಷರಾದ ಕಿಶೋರ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಮಾಜಿ ಅಧ್ಯಕ್ಷರುಗಳಾದ ಹರೀಶ್ ರಾವ್, ದಯಾನಂದ್ ಬಂಟ್ವಾಳ್, ಸುಕುಮಾರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣರಾಜ್ ರಾವ್, ಸದಸ್ಯರುಗಳಾದ ವಿಕೇಶ್, ಪ್ರಶಾಂತ್, ಬಾಲಕೃಷ್ಣ, ದಿನೇಶ್ ಶೆಟ್ಟಿ, ವಿಕ್ರಮ್, ಪ್ರಭಾಕರ್, ಪ್ರವೀಣ್. ಆಸ್ಪತ್ರೆ ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಹಾಗೂ ಸಿಬ್ಬಂದಿಗಳು, ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು
(more…)