ಮಂಗಳೂರಿನಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯ ಹುಡುಗಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅನರ್ಘ್ಯ ಎ.ಆರ್. 200 ಮೀಟರ್ ಇಂಡಿಯುಜುವಲ್ ಮೆಡ್ಲೆ , 200 ಮೀಟರ್ ಬ್ಯಾಕ್ ಸ್ಟ್ರೋಕ್ ಹಾಗೂ 400 ಮೀ ಫ್ರೀಸ್ಟೈಲ್ ನಲ್ಲಿ ,3 ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ ಕೆ ನಾಯ್ಕ್ , ಅಶೋಕ್ ದೇವಾಡಿಗ ಮತ್ತು ಉಮೇಶ್ ವಿಟ್ಲ ಇವರ ಶಿಷ್ಯೆ ಯಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರದ ಲೋಕರಾಜ್ ವಿಟ್ಲ ಮತ್ತು ತರಬೇತುದಾರರಾದ ಸಂಜಯ್ ಮತ್ತು ಗಗನ್ ರವರಿಂದ ತರಬೇತಿ ಪಡೆಯುತ್ತಿದ್ದಾರೆ. ಅಶೋಕ್ ಕುಮಾರ್ ಬರಿಮಾರು ಮತ್ತು ರೋಹಿಣಿ. ಬಿ ಪುತ್ರಿ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅನರ್ಘ್ಯ ಎ.ಆರ್. ಅವರಿಗೆ ಮೂರು ಚಿನ್ನದ ಪದಕ"
Be the first to comment on "ಅನರ್ಘ್ಯ ಎ.ಆರ್. ಅವರಿಗೆ ಮೂರು ಚಿನ್ನದ ಪದಕ"