ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷರಾಗಿ ರಾಜ ಚೆಂಡ್ತಿಮಾರ್

ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷರಾಗಿ ರಾಜ ಚೆಂಡ್ತಿಮಾರ್ ಆಯ್ಕೆಗೊಂಡಿದ್ದಾರೆ.

ಭೀಮ್ ಆರ್ಮಿ ಕರ್ನಾಟಕ ರಾಜ್ಯದ ಉಪಾಧ್ಯಕ್ಷರಾಗಿ ನೇಮಕವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವಾದಿ ಮತ್ತು ಪ್ರಗತಿಪರ ಚಿಂತಕರು ಕರಾವಳಿ ಭಾಗದ ರಾಜ ಚೆಂಡ್ತೀಮಾರ್ ಅವರಿಗೆ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ ಚಂಡ್ತಿಮಾರ್ ಅವರು ಹಲವು ಸಾಮಾಜಿಕ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

ಜಾಹೀರಾತು

ಜಾಹೀರಾತು

Be the first to comment on "ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷರಾಗಿ ರಾಜ ಚೆಂಡ್ತಿಮಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*