ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷರಾಗಿ ರಾಜ ಚೆಂಡ್ತಿಮಾರ್ ಆಯ್ಕೆಗೊಂಡಿದ್ದಾರೆ.
ಭೀಮ್ ಆರ್ಮಿ ಕರ್ನಾಟಕ ರಾಜ್ಯದ ಉಪಾಧ್ಯಕ್ಷರಾಗಿ ನೇಮಕವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವಾದಿ ಮತ್ತು ಪ್ರಗತಿಪರ ಚಿಂತಕರು ಕರಾವಳಿ ಭಾಗದ ರಾಜ ಚೆಂಡ್ತೀಮಾರ್ ಅವರಿಗೆ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ ಚಂಡ್ತಿಮಾರ್ ಅವರು ಹಲವು ಸಾಮಾಜಿಕ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.
| ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜೇಶ್ ನಾಯ್ಕ್ (more…)