ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಲಲಿತಾ ಪಂಚಮಿ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಹಾಗೂ ಸಾಮೂಹಿಕ ಶ್ರೀ ಲಲಿತ ಸಹಸ್ರ ನಾಮ ಅರ್ಚನೆ ಹಾಗೂ ಪಾರಾಯಣ ಅನ್ನದಾನದೊಂದಿಗೆಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್, ಡಾ ಶಿವರಾಮ ಜೋಶಿ, ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ನಿವೃತ್ತ ಸೇನಾ ಕಮಾಂಡರ್ ವಸಂತ ರಾವ್, ಪ್ರವೀಣ್ ಆಳ್ವಾ, ಪ್ರದೀಪ್ ಭಂಡಾರಿ, ಸತ್ಯನಾರಾಯಣ ನಾಯಕ್, ಸುಧಾಕರ ಕೆ.ಟಿಮೊದಲಾದವರು ಉಪಸ್ಥಿತರಿದ್ದರು,
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನವರಾತ್ರಿ: ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ"
Be the first to comment on "ನವರಾತ್ರಿ: ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ"