ಪ್ರಮುಖ ಸುದ್ದಿಗಳು

ಸಂಪಾಜೆಯ ಗೂನಡ್ಕದಲ್ಲಿ ಕಾರು-ಲಾರಿ ಅಪಘಾತ- ಬಾಲಕ ಮೃತ್ಯು

ಸಂಪಾಜೆಯ ಗೂನಡ್ಕದಲ್ಲಿ ಕಾರು-ಲಾರಿ ಅಪಘಾತ- ಬಾಲಕ ಮೃತ್ಯು

ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.

ಭಾನುವಾರ ಬೆಳ್ಳಂ ಬೆಳಗ್ಗೆ ಅಪಘಾತ ಸಂಭವಿಸಿದ್ದು ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಉಂಟಾಗಿ 13 ವರ್ಷದ ಓರ್ವ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜಾಹೀರಾತು

ಗೂನಡ್ಕ ಶಾಲೆಯ ತಿರುವಿನಲ್ಲಿ ಬಳಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಅಪಘಾತದಲ್ಲಿ ಕಾರು ನಜ್ಜು ಗುಜ್ಜಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.