ಬಂಟ್ವಾಳ: ಬೊಲ್ಪು ರೈತ ಉತ್ಪಾದಕ ಸಂಸ್ಥೆ ಬಿ.ಸಿ. ರೋಡ್ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಾವಯವ ಕೃಷಿ ಸಾಧಕ ಕಾಂಪ್ರಬೈಲ್ ಆನಂದ ಶೆಟ್ಟಿ ರಶ್ಮಿ ದಂಪತಿ ಮತ್ತು ಕೃಷಿ ಪೋಷಕ ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿ.ಎಚ್. ನಾರಾಯಣ ಭಟ್, ಕಾರ್ಯದರ್ಶಿ ನಾಗೇಶ್ ಕುಲಾಲ್ ಹಾಗೂ ವಾಮದಪದವು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ನಾರಾಯಣ ಶೆಟ್ಟಿ ಅವರನ್ನು ಗುರುತಿಸಿ ಗೌರವಿಸಲಾಯಿತು.
ಬೊಲ್ಪು ಎಫ್ ಪಿಒ ಆಡಳಿತ ನಿರ್ದೇಶಕ ರಾಜ್ ಬಂಟ್ವಾಳ್, ಸುದ್ದಿ ಸಮೂಹ ಸಂಸ್ಥೆಯ ಡಾ| ಯು.ಪಿ. ಶಿವಾನಂದ ಸಭೆ ಉದ್ದೇಶಿಸಿ ಮಾತನಾಡಿದರು.ಸಂಸ್ಥೆಯ ನಿರ್ದೇಶಕರಾದ ಜಗನ್ನಾಥ ಚೌಟ, ಸದಾನಂದ ಡಿ. ಶೆಟ್ಟಿ, ದೇವಪ್ಪ ಕುಲಾಲ್, ಸೀತಾರಾಮ ಶೆಟ್ಟಿ, ಕೃಷ್ಣಪ್ಪ ಸಪಲ್ಯ, ವಿಜಯ ರೈ, ಜಗದೀಶ ಭಂಡಾರಿ, ಅರ್ವಿನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಇಒ ಹರ್ಷಿತ್ ಕುಮಾರ್ ,ಕೃಷಿ ತಾಂತ್ರಿಕ ಅಧಿಕಾರಿ ಸ್ನೇಹ ಮಾಹಿತಿ ನೀಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಬೊಲ್ಪು ರೈತ ಉತ್ಪಾದಕ ಸಂಘದ ಕೃಷಿ ಮಾಹಿತಿ ಶಿಬಿರ"