



ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಘಟಕದಿಂದ ಗೋವು ಪೂಜೆ

ಕಲ್ಲಡ್ಕದ ಗುಂಡೂರಿನ ಕಾಂಗ್ರೆಸ್ ನಾಯಕ ಮಧುಸೂದನ್ ಐತಾಳ್ ಅವರ ಮನೆಯಲ್ಲಿ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಗೋಪೂಜಾ ಕಾರ್ಯಕ್ರಮ ನಡೆಯಿತು.
ಪುರೋಹಿತರಾದ ಮಹೇಶ್ ಭಟ್ ಅವರು ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಸುದೀಪ್ ಶೆಟ್ಟಿ ಮಾಣಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಐಡಾ ಸುರೇಶ್, ಪಂಚ ಗ್ಯಾರಂಟಿ ಯೋಜನೆಯ ಅಧ್ಯಕ್ಷೆ ಜಯಂತಿ ಪೂಜಾರಿ, ದೈವನರ್ತಕ ಲೋಕಯ್ಯ, ಕರುಣಾಕರ ಶೆಟ್ಟಿಗಾರ್, ದೇವದಾಸ್ ಶೆಟ್ಟಿಗಾರ್, ಸುರೇಶ್ ನಾಯ್ಕ್, ಶ್ರೀಲತಾ ಐತಾಳ್, ಚಂದನ್ ಜೈನ್, ಪರಮೇಶ್ವರ್ ಭಟ್, ಸುದರ್ಶನ್ ಭಟ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Be the first to comment on "ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಘಟಕದಿಂದ ಗೋವು ಪೂಜೆ"