ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ
ಬಂಟ್ವಾಳ: ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ನ.15ರ ಭಾನುವಾರ ಶ್ರೀದೇವರ ದಿವ್ಯ ಸನ್ನಿಧಿಯಲ್ಲಿ ವಿಶ್ವರೂಪದರ್ಶನ ಸೇವೆ ನಡೆಯಿತು.
ಪರಾಭಾವ ನಾಮ ಸಂವತ್ಸರದ ಭಾನುವಾರ ಪ್ರಾತಃಕಾಲ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕ ಕಲ್ಯಾಣಕ್ಕಾಗಿ 25 ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ದಿವ್ಯ ಜ್ಯೋತಿ ಬೆಳಗಿಸಿ ಸಮಸ್ತ ಭಜಕ ವೃಂದದವರ ಸಹಕಾರದೊಂದಿಗೆ ನಡೆಸಲಾಯಿತು.
ಪ್ರಾತಕಾಲ ಕಾಕಡಾರತಿ, ಜಾಗರ ಪೂಜೆ ನಂತರ ವಿಶೇಷಾಲಂಕಾರ ಶ್ರೀ ದೇವರ ವಿಶೇಷ ವಿಶ್ವರೂಪದರ್ಶನ ಸೇವೆ ನಡೆಯಿತು. ಬಳಿಕ ಪ್ರಸಾದ ವಿತರಣೆ ನಡೆಯಿತು. ಭಗವದ್ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.
| 14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರಿಂದ ಪ್ರಶಸ್ತಿ ಸ್ವೀಕಾರ (more…)