ಬಂಟ್ವಾಳ

ಬಂಟ್ವಾಳ: ನಾಳೆ (ನ.17) ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಬಂಟ್ವಾಳ: ಮೆಸ್ಕಾಂ ವತಿಯಿಂದ ಬಂಟ್ವಾಳ 33/11 ಕೆವಿ ಜಿಐಎಸ್ ಅರ್ಬಿಗುಡ್ಡೆ ಉಪಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್ 17ರಂದು  ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸಮಯ: ಬೆಳಗ್ಗೆ ಗಂಟೆ 9.30ರಿಂದ ಸಂಜೆ 4.00ರವರೆಗೆ.

ವಿದ್ಯುತ್ ಕಡಿತಗೊಳ್ಳಲಿರುವ ಪ್ರಮುಖ ಪ್ರದೇಶಗಳು:

ಜಾಹೀರಾತು
  • ಬಂಟ್ವಾಳ ಪೇಟೆ
  • ಬಿ.ಕಸ್ಬಾ ಗ್ರಾಮ
  • ಅಮ್ಮುಂಜೆ ಗ್ರಾಮ (ಅಮ್ಮಾಡಿ ಗ್ರಾಮ)
  • ಮೂಡನಿದುಗೋಡು ಗ್ರಾಮ
  • ನಾವೂರು ಗ್ರಾಮದ ವಿವಿಧ ಪ್ರದೇಶಗಳು

ಜಕ್ಕಿಬೆಟ್ಟು, ಮಣಿಹಳ್ಳ, ಕೊಂಬರಬೈಲು, ಬಂಟ್ವಾಳ ಪೇಟೆ, ಬಂಡಸಾಲೆ, ಅಗ್ರಾರ್ ಹಾಗೂ  ಭಂಡಾರಿಬೆಟ್ಟು ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.