ಬಂಟ್ವಾಳ ಭಂಡಾರಿಬೆಟ್ಟು ನಿವಾಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ಯಾಕ್ಸೋಫೋನ್‌ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ (71) ಹೃದಯಾಘಾತದಿಂದ ಮೂಡುಬಿದ್ರೆ ಸ್ವಗೃಹದಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು. (more…)
ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ…
ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ…
ಧಾರವಾಡದ ಹುರಕಡ್ಲಿ ಕಾನೂನು ಮಹಾವಿದ್ಯಾಲಯದಲ್ಲಿ "ಉಚಿತ ಅಂತರ್ಜಾಲ ಪೂರೈಕೆ ಯುವ ಜನತೆಗೆ ಹಾನಿಕಾರಕವೇ" ಎಂಬ ವಿಷಯದಲ್ಲಿ ನಡೆದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ…
ಬಿಜೆಪಿಯ ಸಜೀಪಮುನ್ನೂರು ಗ್ರಾಮ ಸಮಿತಿ ಆಶ್ರಯದಲ್ಲಿ ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ ಮತ್ತು ಶ್ರೀಗುರು ಮಾಚಿದೇವ ಸಮುದಾಯ ಭವನ, ಕಂದೂರು ಸಹಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ…
ನರೇಂದ್ರ ಮೋದಿ ಆಡಳಿತಕ್ಕೆ ಬಂದ ಮೇಲೆ ಜನಸಾಮಾನ್ಯರ ಕಷ್ಟಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಆರೋಪಿಸಿದ್ದಾರೆ. ಹಿಂದೆ…
ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ www.bantwalnews.com ಅಶೋಕ ಚಕ್ರವರ್ತಿಯ ಶಿಲಾಶಾಸನ ಕುಂದಾಪುರದ ಸಿದ್ದಾಪುರದಲ್ಲಿ ದೊರೆತಿದೆ. ಅದು ಕ್ರಿ.ಪೂ. 263ರಲ್ಲಿ ಬರೆದದ್ದು. ತುಳುನಾಡನ್ನು ಸತ್ಯಪುತ್ರರ ನಾಡು ಎಂದು ಬರೆಯಲಾಗಿದೆ.…
www.bantwalnews.com ಡಾ.ಎ.ಜಿ.ರವಿಶಂಕರ್ ಅಂಕಣ: ಪಾಕಶಾಲೆಯೇ ವೈದ್ಯಶಾಲೆ ನೋಡಲು ಸಣ್ಣದಾಗಿರುವ ಕೊತ್ತಂಬರಿ ಬೀಜದ ಹಿರಿಮೆ ದೊಡ್ಡದು. ವಾತ, ಪಿತ್ತ, ಕಫಗಳನ್ನು ಸಮತೋಲನದಲ್ಲಿಡುವ ಗುಣ ಹೊಂದಿರುವುದು ಸಾಮಾನ್ಯ ವಿಷಯವೇ? …