ರಮಾನಾಥ ರೈ ಪ್ರವಾಸ

9 years ago

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ೯ರಂದು ಬೆಳಗ್ಗೆ ೧೦ಕ್ಕೆ ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸುವರು. ಬಳಿಕ…

ಪ.ಜಾತಿ, ಪಂಗಡದವರಿಗೆ ಆರ್.ಸಿ.ಸಿ, ಮನೆ ನಿರ್ಮಿಸಿ

9 years ago

ಬಂಟ್ವಾಳ ಪುರಸಭೆಯಲ್ಲಿ ವಾಸಿಸುವ ಎಲ್ಲ ಪರಿಶಿಷ್ಟ ಜಾತಿ, ಪಂಗಡದವರಿಗೆ ಆರ್.ಸಿ.ಸಿ. ಮನೆ ನಿರ್ಮಿಸಿ, ಹಂಚುರಹಿತ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಿ. ಸರಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…

ಪುಂಚೋಡಿ: 40 ನೇ ವರ್ಷದ ಯಕ್ಷಗಾನ ಬಯಲಾಟ

9 years ago

ಪಂಜಿಕಲ್ಲು ಗ್ರಾಮದ ಪುಂಚೋಡಿ ನಾಗಬನದಲ್ಲಿ ಸ್ಥಳೀಯ ಬುಡೋಳಿ ಮತ್ತು ಪಿಲಿಮೊಗರು ಗ್ರಾಮ ಒಳಗೊಂಡಂತೆ ಇದೇ ೧೦ ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ನಾಗಶಿಲಾ…

ಕೃಷಿ ಪ್ರಾಂಗಣ, ಗ್ರಾಮೀಣ ರಸ್ತೆಗೆ ಆಗ್ರಹ

9 years ago

ಎಪಿಎಂಸಿಯ ನೂತನ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾದ ಮೇಲೆ ಪ್ರಥಮ ಸಭೆ ಇಲ್ಲಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ…

ಪಂಬತ್ತಜೆ-ಪನೆಯಡ್ಕದಲ್ಲಿ ಆಕಸ್ಮಿಕ ಬೆಂಕಿ

9 years ago

ಕರೋಪಾಡಿ ಗ್ರಾಮದ ಪಂಬತ್ತಜೆ – ಪನೆಯಡ್ಕ ಎಂಬಲ್ಲಿ ಆಕಸ್ಮಿಕವಾಗಿ ಕಾಡಿಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಮರಗಳು ಆಹುತಿಯಾಗಿವೆ. ಮಧ್ಯಾಹ್ನ ವೇಳೆ ಕಾಡಿನೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಈ…

21ರಂದು ಮಾಧ್ಯಮ ವಿಚಾರಸಂಕಿರಣ, ವಿದ್ಯಾರ್ಥಿಗಳಿಗೆ ಆಹ್ವಾನ

9 years ago

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ  ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು  ಬಿ.ಸಿ.ರೋಡಿನ…

ಯಕ್ಷಗಾನ ಇಂದು

9 years ago

  ಶ್ರೀ ಧರ್ಮಸ್ಥಳ ಮೇಳ: ಹಕ್ಲಾಡಿಯಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಎಡನೀರು ಯಕ್ಷಗಾನ ಮಂಡಳಿ: ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಓಂ ನಮ: ಶಿವಾಯ ಶ್ರೀ…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ

9 years ago

ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು…

ಬೊಳುವಾರು ಸಾಹಿತ್ಯ- ಮುಖಾಮುಖಿ

9 years ago

ಬೊಳುವಾರು ಸಾಹಿತ್ಯ ಮುಖಾಮುಖಿ ಕಾರ್ಯಕ್ರಮ ಅಭಿರುಚಿ ಜೋಡುಮಾರ್ಗ ವ ತಿಯಿಂದ ಬಿ.ಸಿ.ರೋಡ್ ನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಬೊಳುವಾರು ಮಹಮ್ಮದ್…

ಪೊಳಲಿ ದೇವಸ್ಥಾನಕ್ಕೆ ಸಂಸದ ನಳಿನ್ ಭೇಟಿ

9 years ago

ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್‌ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್…