ರಕ್ತದಾನಕ್ಕೆ ಜಾತಿ ಧರ್ಮದ ಭೇದವಿಲ್ಲ. ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಹಲವು ಮಂದಿಯ ಪ್ರಾಣವನ್ನು ಉಳಿಸಬಹುದಾಗಿದೆ ಎಂದು ಕರ್ನಾಟಕ ದಾರಿಮಿ ಅಸೋಸಿಯೇಷನ್‌ನ ಉಪಾಧ್ಯಕ್ಷ ಮಾಯಿನ್ ದಾರಿಮಿ…
ಬಿ.ಸಿ.ರೋಡ್ ಪೇಟೆಯಲ್ಲೇ ಈಗ ಅಗೆತದ ಕಾರುಬಾರು. ಎಲ್ಲ ಕೆಲಸವೂ ಜರೂರತ್ತಿನದ್ದೇ. ಒಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರದ್ದಾದರೆ ಮತ್ತೊಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ…
ಬಂಟ್ವಾಳನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ನೀಡುತ್ತಿದೆ. (more…)
ಅಕ್ರಮ ಮರಳುಗಾರಿಕೆ ವಿರುದ್ಧ ಬಂಟ್ವಾಳ ಪೊಲೀಸರ ಕಾರ್‍ಯಾಚರಣೆ ಮುಂದುವರಿದಿದೆ. ಕಲ್ಲಡ್ಕ ಸಮೀಪ ನೆಟ್ಲ ರಸ್ತೆಯಲ್ಲಿ ಪರವಾನಗಿ ಇಲ್ಲದೆ ಸಂಚರಿಸುತ್ತಿದ್ದ ಮರಳು ಸಾಗಾಟದ ಟಿಪ್ಪರ್ ಅನ್ನು ಪೊಲೀಸರು ವಶಕ್ಕೆ…
ಆತ್ಮಾನಂದ ಲೌಕಿಕವಾದ ಸುಖಕ್ಕಿಂತ ಪರಮೋಚ್ಛವಾಗಿದೆ. ಇಂತಹ ಸುಖದ ಅನುಭವ, ಅಧ್ಯಾತ್ಮದಿಂದ ಮಾತ್ರ ಸಿಗುವುದು. ಸರ್ವ ವಿಶ್ವವನ್ನೇ ಪ್ರೀತಿಸುವಾತನೇ ನಿಜವಾದ ಗುರುವಾಗಿರುತ್ತಾನೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ…
ಸಂಘರ್ಷ ಭಾವನೆಗಳನ್ನು ಇಟ್ಟುಕೊಳ್ಳದೇ ದೇವರ ಹೆಸರಿನಲ್ಲಿ ಪ್ರತಿಯೊಬ್ಬರು ಒಂದಾಗಬೇಕು ಎಂದು ಉದ್ಯಮಿ ಎಸ್. ಕೆ. ಆನಂದ ಹೇಳಿದರು. ಅವರು ಗುರುವಾರ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನ ಜೀರ್ಣೋದ್ಧಾರ…
ಬಂಟ್ವಾಳ ನೋಂದಣಿ ಉಪಜಿಲ್ಲೆಯ ವ್ಯಾಪ್ತಿಯ ಪರಿಷ್ಕತ ದರಪಟ್ಟಿಯಲ್ಲಿ ಹೊಸ ಯೋಜನೆಗಳ/ಏರಿಯಾ/ಸರ್ವೆ ನಂಬರ್‍ಗಳ ಸೇರ್ಪಡೆ ಹಾಗೂ ಇತರೆ ತಿದ್ದುಪಡಿ ಹೊರತುಪಡಿಸಿ, ಉಳಿದಂತೆ ಹಾಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮೌಲ್ಯಪಟ್ಟಿಯನ್ನು 2017-18ನೇ…
ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ 2011-12ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ಶಾಲೆ ಪ್ರಶಸ್ತಿ ಪಡೆದ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಇರಾದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯ ಮೊತ್ತ 50…
ವಂಚನೆ ಪ್ರಕರಣದಲ್ಲಿ ನ್ಯಾಯಾಲಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬೋಳಂತೂರು ಗ್ರಾಮದ ಸುರಿಬೈಲು ಬಿರುಕೋಡಿ ನಿವಾಸಿ ನಳಿನಿ(53) ಎಂಬಾಕೆಯನ್ನು ವಿಟ್ಲ ಪೊಲೀಸರು ಠಾಣೆಯ ಸಮೀಪ ಶುಕ್ರವಾರ ಬಂಧಿಸಲಾಗಿದೆ.…
ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಮಾರ್ಚ್ 19ರಂದು ಬೆಳಗ್ಗೆ 9.30…