ಮಸೀದಿಗೆ ಕಲ್ಲು, ಆರೋಪಿಯ ಹಿಡಿದೊಪ್ಪಿಸಿದ ಸ್ಥಳೀಯರು

9 years ago

ತೊಕ್ಕೊಟ್ಟು ರೈಲ್ವೆ ಹಳಿ ಸಮೀಪದಲ್ಲಿರುವ ಮಸ್ಜಿದುಲ್ ಹುದಾ ಮಸೀದಿಗೆ ಶುಕ್ರವಾರ ರಾತ್ರಿ ಕಲ್ಲೆಸೆದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 10.45ರ ವೇಳೆಗೆ ಮಸೀದಿಗೆ…

ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

9 years ago

ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.

ಅಕ್ರಮ ಮರಳು ಅಡ್ಡೆಗೆ ದಾಳಿ

9 years ago

  ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 10 ಲಕ್ಷ…

ನೀರು ಮಿತವಾಗಿ ಬಳಸಿ…ಏಕೆಂದರೆ,,,

9 years ago

ಹರೀಶ ಮಾಂಬಾಡಿ www.bantwalnews.com ಎಂದಿನಂತೆ ಬೇಸಗೆ ಆರಂಭಗೊಂಡಿದೆ. ನೀರು ಉಳಿಸುವ ಕಾಳಜಿ ಹಿಂದೆಂದಿಗಿಂತಲೂ ಈ ಬಾರಿ ಬೇಕಾಗಿದೆ. ಅಂಕಿ ಅಂಶಗಳೇ ಹೇಳುವ ಪ್ರಕಾರ ನಮ್ಮೂರಲ್ಲಿ ಮಳೆ ಕಳೆದ…

ಮೇಲ್ಕಾರನಲ್ಲಿ ಶ್ರದ್ಧಾಂಜಲಿ ಸಭೆ

9 years ago

ಮೇಲ್ಕಾರಿನ ಯುವ ಸಂಗಮ ವತಿಯಿಂದ ಪದಾಧಿಕಾರಿಯಾಗಿದ್ದ ಕಲ್ಲಡ್ಕ ಕರಿಂಗಾಣದ ಸೋಮಶೇಖರ್ ಅವರ ಶ್ರದ್ಧಾಂಜಲಿ ಸಭೆ ಮೇಲ್ಕಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭ ಯುವ…

ದೂರುಗಳ ನಿವಾರಣೆಗಾಗಿ ಜನಹಿತ ಆಂಡ್ರಾಯ್ಡ್ ಮೊಬೈಲ್ ಆಪ್ಲಿಕೇಶನ್

9 years ago

ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ…

ಕುಲಾಲ ಸುಧಾರಕ ಸಂಘ ವಾರ್ಷಿಕೋತ್ಸವದಲ್ಲಿ ಯಕ್ಷಗಾನ

9 years ago

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 37ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಮಾರ್ಚ್ 19ರಂದು ಬಿ.ಸಿ.ರೋಡು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.…

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

9 years ago

  ಸುಮಾರು ೭೫ ಲ.ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.೨೯ ರಿಂದ ಮೇ.೩ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ…

ನರಹರಿ ಜೀರ್ಣೋದ್ಧಾರ: 19ರಂದು ಸಮಾಲೋಚನಾ ಸಭೆ

9 years ago

ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ…