ಬೆಂಕಿ ಹೊತ್ತಿದ ಕಾರಿನಲ್ಲಿದ್ದ ಶಬರಿಮಲೆ ಯಾತ್ರಿಗಳ ರಕ್ಷಿಸಿದ ಸಚಿವ ಖಾದರ್

9 years ago

ಶಬರಿಮಲೆ ಯಾತ್ರೆ ಮುಗಿಸಿ ಧರ್ಮಸ್ಥಳಕ್ಕೆ ತೆರಳಿ ಹುಬ್ಬಳ್ಳಿಗೆ ಮರಳುತ್ತಿದ್ದ ಕಾರೊಂದರ ಯಾತ್ರಿಗಳನ್ನು ರಕ್ಷಿಸುವ ಮೂಲಕ ಸಚಿವ ಯು.ಟಿ.ಖಾದರ್ ಮಾನವೀಯತೆ ಮೆರೆದರು. https://bantwalnews.com ಮಂಗಳೂರಿನ ಪಂಪುವೆಲ್-ನಂತೂರು ಸರ್ಕಲ್ ಮಧ್ಯೆ…

ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

9 years ago

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.…

ಅಕ್ರಮ ಗಣಿಗಾರಿಕೆ ತೆರವಿಗೆ ಸಹಾಯಕ ಕಮೀಷನರ್ ಸೂಚನೆ

9 years ago

ಬರಿಮಾರು ಗ್ರಾಮದ ಶ್ರೀ ಮಹಮಾಹಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ಹತ್ತು ದಿನದ ಒಳಗಾಗಿ ತೆರವುಗೊಳಿಸುವಂತೆ ಮಂಗಳೂರು…

ಅಂತರ್ ಜಿಲ್ಲಾ ಮಟ್ಟದ ಚೆಸ್ನಲ್ಲಿ ಆತ್ಮಿ ಜೆ. ಅಡಪ್ಪ ದ್ವಿತೀಯ

9 years ago

ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯ ಉಪ್ಪಿನಂಗಡಿ ಇದರ 2 ನೇ ತರಗತಿ ವಿದ್ಯಾರ್ಥಿನಿ ಆತ್ಮಿ ಜೆ ಅಡಪ್ಪ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು…

ಆಳ್ವಾಸ್ ವಿರಾಸತ್ ವೈಭವ ಆರಂಭ

9 years ago

bantwalnews.com report ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಬಯಲು ರಂಗಮಂದಿರದಲ್ಲಿ ಆಳ್ವಾಸ್ ವಿರಾಸತ್ 2017 ಆರಂಭಗೊಂಡಿದೆ. 23ನೇ ವರ್ಷದ ಆಳ್ವಾಸ್ ವಿರಾಸತ್‌ನ ಉದ್ಘಾಟನಾ…

ಬಂಟ್ವಾಳಕ್ಕೆ ಎಆರ್ ಟಿಒ ಕಚೇರಿ ಮಂಜೂರು

9 years ago

ಕೊನೆಗೂ ಬಂಟ್ವಾಳಕ್ಕೆ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖಾ ಕಚೇರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದೆ. www.bantwalnews.com report ರಾಜ್ಯದ ಮೂರು ಕಡೆ ಕಚೇರಿ ತೆರೆಯಲು ಸರಕಾರ ಆದೇಶ…

ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

9 years ago

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report…

ಬಿ.ಸಿ.ರೋಡಿನಲ್ಲಿ 14ರಂದು ಕಲಾಪರ್ವ 2017

9 years ago

bantwalnews.com report ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಂಗಣದಲ್ಲಿ ಶನಿವಾರ ಜನವರಿ 14ರಂದು ಕಲಾನಿಕೇತನ ನಾಟ್ಯಶಾಲೆ ವತಿಯಿಂದ ಕಲಾ ಪರ್ವ 2017 ನಡೆಯಲಿದೆ. ಸಂಜೆ 5 ಗಂಟೆಯಿಂದ ವಿದ್ಯಾರ್ಥಿಗಳಿಂದ…

ಶಿಲ್ಪಸಿರಿಯಲ್ಲಿ ರಾಷ್ಟ್ರಮಟ್ಟದ ಕಲಾವಿದರ ಕಲಾಕೃತಿಗಳು

9 years ago

ಆಳ್ವಾಸ್ ವಿರಾಸತ್‌ಗೆ ಪೂರಕವಾಗಿ ನಡೆಯುತ್ತಿರುವ ಆಳ್ವಾಸ್ ಶಿಲ್ಪ ವಿರಾಸತ್ ನಲ್ಲಿ ಮರ ಹಾಗೂ ಲೋಹದ ಕೆತ್ತನೆಗಳು ಗಮನಸೆಳೆಯುತ್ತಿದೆ. ಕರಾವಳಿ ಕಲಾವಿದರನ್ನು ಒಳಗೊಂಡಂತೆ ರಾಷ್ಟ್ರಮಟ್ಟದ 13 ಕಲಾವಿದರು ತಮ್ಮ…

ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ

9 years ago

ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು. ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ ದೇವಸ್ಥಾನಕ್ಕೆ…