ಸಂಗಮ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

9 years ago

ಸಂಗಮ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಮತ್ತು ಸೃಜನಶೀಲ ಕಾರ್ಯಕ್ರಮ ಸಮಾರೋಪ ಸಮಾರಂಭ ಇತ್ತೀಚೆಗೆ ವಿಟ್ಲ ಮರಾಠಿ ಭವನದಲ್ಲಿ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ…

ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

9 years ago

ಪುದು ಗ್ರಾಮದ  ಜಲಾಲಿಯ ನಗರದಲ್ಲಿ ಚರಂಡಿ ನಿರ್ಮಾಣಕ್ಕೆ ಪುದು ಗ್ರಾ.ಪಂ.ಅಧ್ಯಕ್ಷೆ ಹಾತೀಕಾ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಹಾಶೀರ್ ಪೇರಿಮಾರ್ ಮಾತನಾಡಿ ಪಂಚಾಯಿತ್‌ನ…

ತಾಲೂಕು ಪ್ರೇರಕಿಗೆ ಸನ್ಮಾನ

9 years ago

ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ…

ಇಡೀ ದಿನ ಇಲ್ಲವಾದ್ರೆ ನನ್ನನ್ನು ಕಳುಹಿಸುವುದಿಲ್ಲ..

9 years ago

ಕೆಲವೆಡೆಗಳಲ್ಲಿ ಶಿಬಿರ ನಡೆಸುವವರೂ ಹಾಗೆ ಮಾಡುತ್ತಾರೆ. ನಿಮ್ಮ ಮಕ್ಕಳಿಗೆ ರಜಾ ಸಮಯವನ್ನು ಕ್ಯಾಂಪಿನಲ್ಲೇ ಕಳೆಯಿರಿ-  ಐನೂರು- ಒಂದುಸಾವಿರ ರೂ. ಪಾವತಿಸಿ – ಊಟ – ತಿಂಡಿ -…

ಇಂದು ದಂತ ವೈದ್ಯರ ದಿನ

9 years ago

ಮಾರ್ಚ್ 6 ರಂದು ದೇಶಾದ್ಯಂತ ದಂತ ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಡಾ||…

ಕರಾಟೆ ಪಟು ವಿಕೇಶ್‌ಗೆ ಸನ್ಮಾನ

9 years ago

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮತ್ತು ಕುಲಾಲ - ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಬಿ.ಸಿ.ರೋಡಿನ…

ಪಿ.ಎಫ್.ಐ ಫರಂಗಿಪೇಟೆ ವಲಯ ವತಿಯಿಂದ ರಕ್ತ ದಾನ ಶಿಬಿರ

9 years ago

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹತ್ತನೇ ವರ್ಷಾಚರಣೆ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರಂಗಿಪೇಟೆ ವಲಯ ಮತ್ತು ಮಂಗಳೂರು ಕೆ.ಎಮ್ ಸಿ ಆಸ್ಪತ್ರೆ  ಸಹಬಾಗಿತ್ವದಲ್ಲಿ  ಪ್ರಾಥಮಿಕ…

ನೇರಳಕಟ್ಟೆ: ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮ

9 years ago

ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ದೊರಕುವ ಎಲ್ಲಾ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪ್ರಗತಿಯನ್ನು ಸಾಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ ಹೇಳಿದರು.…

ಸಜೀಪನಡು ಗ್ರಾಮದಲ್ಲೊಂದು ವಿನೂತನ ರುದ್ರಭೂಮಿ ನಿರ್ಮಾಣ

9 years ago

ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ರುದ್ರಭೂಮಿಯೀಗ ಪವಿತ್ರ ತಾಣವಾಗಿ ಮಾರ್ಪಾಡಾಗುತ್ತಿದೆ. ಸುಮಾರು ೦.೮೫ ಎಕ್ರೆ ಸ್ಥಳದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಮೂರ್ತಿಗಳ ರಚನಾ ಕಾರ್ಯ…

ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪ್ರಕಾಶ್ ಅಂಚನ್ ಹುಟ್ಟೂರ ಸನ್ಮಾನ

9 years ago

ಸರಕಾರ ಮಾಡಬೇಕಾದ ಕಾರ್ಯವನ್ನು ಪ್ರಕಾಶ್ ಅಂಚನ್ ಹಾಗೂ ಅವರ ಯುವಕರ ತಂಡ ಮಾಡಿದೆ. ಶಾಲೆ ನಿರ್ಮಾಣದ ಕಾರ್ಯ ಅವರಿಗೆ ಹೊರೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕಾಗಿದೆ. ಹೊರರಾಜ್ಯಳಿಗೆ ಭೇಟಿ…