ಮಂಗಳೂರು ಕೇಂದ್ರ ಮೈದಾನದಲ್ಲಿ 26ರಂದು ಬೆಳಗ್ಗೆ 10ರಿಂದ ಸಂಜೆ 4ವರೆಗೆ ಗೋ ಸತ್ಯಾಗ್ರಹ ನಡೆಯುತ್ತದೆ. ರಾಜ್ಯಾದ್ಯಂತ ಸಂತರ ನೇತೃತ್ವದಲ್ಲಿ ಸಾರ್ವಜನಿಕರಿಂದ ಈ ಸತ್ಯಾಗ್ರಹ ನಡೆಯುವುದು. (more…)
ಮನೆ ಮುಂದೆ ಚರಂಡಿಯಲ್ಲಿ ನೀರು ಹೆಪ್ಪುಗಟ್ಟಿ ಹರಿದುಹೋಗದಿದ್ದರೆ ಏನಾಗುತ್ತದೆ? ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅದರ ನೇರ ಪರಿಣಾಮ ಆಸುಪಾಸಿನಲ್ಲಿರುವ ಮನೆಗಳಿಗೆ ತಗಲುತ್ತದೆ. ಯಾವುದಾದರೂ ಮಾರಕ…
ಹರೀಶ ಮಾಂಬಾಡಿ ಮತ್ತೆ ಮತ್ತೆ ಮಾಧ್ಯಮಗಳು ಎಚ್ಚರಿಸಿದವು. ಆಡಳಿತ ನೋಟಿಸ್ ನೀಡಿದ್ದೇವೆ ಎಂದಿತು. ಆದರೆ ನೇತ್ರಾವತಿ ಒಡಲಿಗೆ ತ್ಯಾಜ್ಯಗಳು ಸೇರುವುದು ನಿಂತಿಲ್ಲ. ಯಾವುದೇ ಒಂದು ನಿಯಮ ಮಾಡಿ,…
ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು…
ಕೇರಳ ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದಾರೆ. ಕೆಲವು ಗಂಟೆಗಳಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೆ ಅದನ್ನು ವಿರೋಧಿಸಿ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಹಲವು ಬಸ್ಸುಗಳಿಗೆ ಕಲ್ಲು ತೂರಾಟ…
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳು ಹಾಗೂ ಬಿಜೆಪಿ ನೇತೃತ್ವದಲ್ಲಿ ಶನಿವಾರ ಹರತಾಳ ಆಚರಿಸುತ್ತಿದ್ದು, ಮಂಗಳೂರು ಸಹಿತ…
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿ ಹಿಂದು ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನ ಮಾಹಿತಿಯಂತೆ ಖಾಸಗಿ ಬಸ್ಸುಗಳು ಮಂಗಳೂರಿನಲ್ಲಿ ರಸ್ತೆಗಿಳಿದಿಲ್ಲ. ಕೆಎಸ್ಸಾರ್ಟಿಸಿ…
ಬಂಟ್ವಾಳ ಎಸ್‌ವಿಎಸ್ ಕಾಲೇಜು ಸಭಾಂಗಣದಲ್ಲಿ ಡಾ| ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಡಾ|…
ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು. ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು…
ಬಂಟ್ವಾಳ ನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ನೀಡುತ್ತಿದೆ ಶ್ರೀ ಧರ್ಮಸ್ಥಳ ಮೇಳ: ಭದ್ರಾವತಿಯಲ್ಲಿ ಶ್ರೀ ದೇವಿ ಮಹಾತ್ಮೆ ಶ್ರೀ ಸಾಲಿಗ್ರಾಮ ಮೇಳ: ಕರ್ಕಿಯಲ್ಲಿ…