ಮಸೀದಿಗೆ ಕಲ್ಲು, ಆರೋಪಿಯ ಹಿಡಿದೊಪ್ಪಿಸಿದ ಸ್ಥಳೀಯರು

10 years ago

ತೊಕ್ಕೊಟ್ಟು ರೈಲ್ವೆ ಹಳಿ ಸಮೀಪದಲ್ಲಿರುವ ಮಸ್ಜಿದುಲ್ ಹುದಾ ಮಸೀದಿಗೆ ಶುಕ್ರವಾರ ರಾತ್ರಿ ಕಲ್ಲೆಸೆದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 10.45ರ ವೇಳೆಗೆ ಮಸೀದಿಗೆ…

ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

10 years ago

ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.

ಅಕ್ರಮ ಮರಳು ಅಡ್ಡೆಗೆ ದಾಳಿ

10 years ago

  ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 10 ಲಕ್ಷ…

ನೀರು ಮಿತವಾಗಿ ಬಳಸಿ…ಏಕೆಂದರೆ,,,

10 years ago

ಹರೀಶ ಮಾಂಬಾಡಿ www.bantwalnews.com ಎಂದಿನಂತೆ ಬೇಸಗೆ ಆರಂಭಗೊಂಡಿದೆ. ನೀರು ಉಳಿಸುವ ಕಾಳಜಿ ಹಿಂದೆಂದಿಗಿಂತಲೂ ಈ ಬಾರಿ ಬೇಕಾಗಿದೆ. ಅಂಕಿ ಅಂಶಗಳೇ ಹೇಳುವ ಪ್ರಕಾರ ನಮ್ಮೂರಲ್ಲಿ ಮಳೆ ಕಳೆದ…

ಮೇಲ್ಕಾರನಲ್ಲಿ ಶ್ರದ್ಧಾಂಜಲಿ ಸಭೆ

10 years ago

ಮೇಲ್ಕಾರಿನ ಯುವ ಸಂಗಮ ವತಿಯಿಂದ ಪದಾಧಿಕಾರಿಯಾಗಿದ್ದ ಕಲ್ಲಡ್ಕ ಕರಿಂಗಾಣದ ಸೋಮಶೇಖರ್ ಅವರ ಶ್ರದ್ಧಾಂಜಲಿ ಸಭೆ ಮೇಲ್ಕಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭ ಯುವ…

ದೂರುಗಳ ನಿವಾರಣೆಗಾಗಿ ಜನಹಿತ ಆಂಡ್ರಾಯ್ಡ್ ಮೊಬೈಲ್ ಆಪ್ಲಿಕೇಶನ್

10 years ago

ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ…

ಕುಲಾಲ ಸುಧಾರಕ ಸಂಘ ವಾರ್ಷಿಕೋತ್ಸವದಲ್ಲಿ ಯಕ್ಷಗಾನ

10 years ago

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 37ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಮಾರ್ಚ್ 19ರಂದು ಬಿ.ಸಿ.ರೋಡು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.…

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

10 years ago

  ಸುಮಾರು ೭೫ ಲ.ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.೨೯ ರಿಂದ ಮೇ.೩ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ…

ನರಹರಿ ಜೀರ್ಣೋದ್ಧಾರ: 19ರಂದು ಸಮಾಲೋಚನಾ ಸಭೆ

10 years ago

ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ…

ಪುಸ್ತಕ ಬರೆದಿದ್ದೇನೆ….ಓದಿದ್ದೀರಾ?

10 years ago

ಅಜಕ್ಕಳ ಗಿರೀಶ ಭಟ್ ಅಂಕಣ: ಗಿರಿಲಹರಿ www.bantwalnews.com (more…)