ಮನೇಲೇ ಕುಳಿತಿದ್ದ ಬಾಲಕ ಮರಳಿ ಶಾಲೆಗೆ

9 years ago

bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ…

ನೀವು ಕೇಳ್ತಾ ಇದ್ದೀರಿ ರೇಡಿಯೋ ಪಾಂಚಜನ್ಯ 90.8 ಎಫ್.ಎಂ.

9 years ago

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಸಮುದಾಯ ಬಾನುಲಿ 12ರಂದು ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಂದ ಲೋಕಾರ್ಪಣೆ ಇದು ಜೀವ ಜೀವದ ಸ್ವರ ಸಂಚಾರ ಜಿಲ್ಲೆಯ ಮೂರನೇ…

ಖಾಸಗಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಕರೆದೊಯ್ಯದಂತೆ ಡಿಸಿ ಸೂಚನೆ

9 years ago

bantwalnews.com ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. (more…)

ಮಕ್ಕಳೆಂದ್ರೆ ಅಷ್ಟೂ ಸಲೀಸ್ ಮಾಡ್ತೀರೇನ್ರೀ..?

9 years ago

ಮಕ್ಕಳ ಹಕ್ಕು, ಪ್ರತಿಭಟನೆ,ದ್ವೇಷ ಏನೂ ಗೊತ್ತಿಲ್ಲದ ಉಮಾಶ್ರೀಯ ಹೂವಿನಂತಾ ಮುಗ್ದಮನಸ್ಸಿನಿಂದ ಆ ಬಗೆಯ ಆಕ್ರೋಶ ಹೊರಬಂದಿತೆಂದರೆ, ಆಕೆ ಮತ್ತು ಆ ಮಕ್ಕಳೆಲ್ಲರೂ ಎಷ್ಟು ಸಂಕಟ ಅನುಭವಿಸಿದ್ದರೋ ಏನೋ..…

ನೃತ್ಯಾಂಗನ್ ವಾರ್ಷಿಕೋತ್ಸವದಲ್ಲಿ ಭರತನಾಟ್ಯ

9 years ago

ಮಂಗಳೂರಿನ ನೃತ್ಯಾಂಗನ್ ಸಂಸ್ಥೆಯ ವಾರ್ಷಿಕೋತ್ಸವದಲ್ಲಿ (ನೃತ್ಯೋಲ್ಲಾಸ) ಶ್ರೀಮತಿ ರಾಧಿಕಾ ಶೆಟ್ಟಿ ಅವರ ವಿದ್ಯಾರ್ಥಿಗಳು ಭರತನಾಟ್ಯ ಪ್ರಸ್ತುತಪಡಿಸಿದರು. ಡಾನ್‌ಬಾಸ್ಕೋ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮಕ್ಕೆ ಹಿರಿಯ ಕಲಾವಿದೆ, ಗುರು…

ದೇಶಕ್ಕೆ ಸತ್ಪ್ರಜೆ ರೂಪಿಸಲು ಜೇಸಿ ಸಂಸ್ಥೆ ಸಹಕಾರ

9 years ago

ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನವನ್ನು ನೀಡಿ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ನಿಟ್ಟಿನಲ್ಲಿ ಜೇಸಿಐ ಸಂಸ್ಥೆ ವಿಶಿಷ್ಟವಾದ ಕೆಲಸವನ್ನು ಮಾಡುತ್ತಿದೆ ಎಂದು ಪುರಸಭೆಯ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಹೇಳಿದ್ದಾರೆ.…

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಮೂಡುಬಿದಿರೆ ಘಟಕ ಉದ್ಘಾಟನೆ

9 years ago

bantwalnews.com report ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೂಡುಬಿದಿರೆ ಘಟಕವನ್ನು ಮೂಡುಬಿದಿರೆ ಸಮಾಜಮಂದಿರ ಬಯಲು ರಂಗವೇದಿಕೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು.…

ಅಳಿಕೆ ವಿದ್ಯಾಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ

9 years ago

ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಅಳಿಕೆ ವಿದ್ಯಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹೇಳಿದರು. ಅಳಿಕೆ ವಾಣಿ ವಿಹಾರದಲ್ಲಿ ಅಳಿಕೆ ಶ್ರೀ ಸತ್ಯಸಾಯಿ…

ವಿದ್ಯಾರ್ಥಿ ಸಮುದಾಯದಲ್ಲಿ ಅವಕಾಶಗಳಿದ್ದರೂ ಆಸಕ್ತಿಯ ಕೊರತೆ

9 years ago

ಕ್ರೀಡಾಕ್ಷೇತ್ರದ ಹಲವಾರು ಕ್ರೀಡೆಗಳಲ್ಲಿ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದರೂ, ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡಾಸಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಒಲಿಂಪಿಕ್ ಕ್ರೀಡಾಪಟು ಸತೀಶ್ ರೈ ಹೇಳಿದರು. ವಿಟ್ಲ…