ಮಂಗ್ಲಿಮಾರ್ ದೈವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆ ಮೆರವಣಿಗೆ

10 years ago

ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಧೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆ…

ವಿಟ್ಲದಲ್ಲಿ ಎಡನೀರು ಮೇಳದ ಯಕ್ಷೋತ್ಸವ 6ರಿಂದ 11ವರೆಗೆ

10 years ago

ವಿಟ್ಲ ಎಡನೀರು ಗೋಪಾಲಕೃಷ್ಣ ಯಕ್ಷೋತ್ಸವ ಸಮಿತಿ ಆಶ್ರಯದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿ ವತಿಯಿಂದ ಮಾ.6ರಿಂದ 11ರವರೆಗೆ ಸಂಜೆ 6.30 ರಿಂದ 10.30 ರವರೆಗೆ…

ಸಹಾಯಧನ ಹಸ್ತಾಂತರ

10 years ago

ತಾಲೂಕಿನ ಸಜೀಪಮೂಡ ಗ್ರಾಮದ ಸತ್ಯಶ್ರೀ ಸ್ವಸಹಾಯ ಸಂಘ ಸದಸ್ಯೆ ಸೀತಾ ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಸಂಪೂರ್‍ಣ ಸುರಕ್ಷಾ ಸಹಾಯಧನ 50 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು. ಸಜೀಪಮೂಡ…

ಖಾದರ್ ರಾಜೀನಾಮೆಗೆ ಮನವಿ

10 years ago

ಆಹಾರ ಸಚಿವ ಯು.ಟಿ.ಖಾದರ್ ಅವರ ರಾಜೀನಾಮೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ರಾಜ್ಯಪಾಲರ ಮೂಲಕ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು.…

ಸಚಿವ ರಮಾನಾಥ ರೈ ಪ್ರವಾಸ

10 years ago

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.3ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ…

ಸಚಿವ ರಮಾನಾಥ ರೈ ಪ್ರವಾಸ

10 years ago

ಬೆಳಗ್ಗೆ 11ಕ್ಕೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ, ಮಧ್ಯಾಹ್ನ 2ಕ್ಕೆ ಈಶ್ವಮಂಗಲ ಮದ್ರಸದ ನೂತನ ಕಟ್ಟಡ ಉದ್ಘಾಟನೆ.

ತುಳುವಿನ ಹಿರಿಮೆ ಮೆರೆದಂಥ ಕಾಲವದು

10 years ago

ಇಂದು ತುಳು ಮಾತನಾಡಲು ಹಿಂಜರಿಯುವ ಹೊತ್ತಿನಲ್ಲಿ ಹಿಂದೊಂದು ಕಾಲದಲ್ಲಿ ತುಳು ಭಾಷೆ ವೈಭವದಿಂದ ಮೆರೆದಿತ್ತು. ತುಳುವರು ಪ್ರಭಾವಶಾಲಿಯಾಗಿದ್ದರು. ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ (more…)

ಯಕ್ಷಗಾನ ಇಂದು

10 years ago

ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ   ಶ್ರೀ ಧರ್ಮಸ್ಥಳ ಮೇಳ: ಸಿದ್ದಬೈಲು ಪರಾರ ಶಾಲಾ ಮೈದಾನ – ಶ್ರೀ ಧರ್ಮಸ್ಥಳ ಕ್ಷೇತ್ರ…

ಉಳಿರೋಡಿ: ಗುಡ್ಡಕ್ಕೆ ಬೆಂಕಿ

10 years ago

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಲ್ಕುರಿ ಬಳಿಯ ಉಳಿರೋಡಿ ಎಂಬಲ್ಲಿನ ಖಾಸಗಿ ಜಾಗದಲ್ಲಿ  ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು,ಸುಮಾರು 20 ಸೆಂಟ್ಸ್ ಗಿಂತ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿನ ಹುಲ್ಲು…

ದ.ಕ. ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ

10 years ago

ದ.ಕ ಜಿಲ್ಲೆಯ 21 ಶಾಲೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿವೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…